ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ನಾಳೆ ಅಮಿತ್ ಶಾ ಭೇಟಿ
Team Udayavani, Aug 10, 2019, 9:32 PM IST
ಬೆಳಗಾವಿ: ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಅದರಿಂದ ಅಗಿರುವ ಹಾನಿಯ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರವಿವಾರದಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮದ್ಯಾಹ್ನ 2.45 ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುವರು. ಇದಾದ ಬಳಿಕ ಸಂಜೆ 4.30 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸರಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಇದಕ್ಕೂ ಮುನ್ನ ಮದ್ಯಾಹ್ನ 12 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಅಗಮಿಸುವ ಮುಖ್ಯಮಂತ್ರಿ ಯಡಿಯೂರಪ್ಪ ಅಲ್ಲಿಯೇ ಹಿರಿಯ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ನಂತರ ಕೇಂದ್ರ ಗೃಹ ಸಚಿವರ ಜೊತೆ ವೈಮಾನಿಕ ಸಮೀಕ್ಷೆ ಮಾಡಲಿರುವರು. ನಂತರ ಸಂಜೆ 6.25 ಕ್ಕೆ ಬೆಳಗಾವಿ ಯಿಂದ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್