ಹಾನಿ ವಾಸ್ತವ ವರದಿಗೆ ಸೂಚನೆ

| ಅಧಿಕಾರಿಗಳಿಗೆ ಡಿಸಿ ದೀಪಾ ಗಡುವು | ಜನಜೀವನ ಸಹಜ ಸ್ಥಿತಿಗೆ ತರುವ ಸವಾಲು

Team Udayavani, Aug 11, 2019, 4:19 PM IST

huballi-tdy-5

ಧಾರವಾಡ: ಒಂದು ವಾರದಿಂದ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಆಗಿರುವ ಹಾನಿ ಕುರಿತು ವಾಸ್ತವಿಕ ವರದಿಯನ್ನು ರವಿವಾರದೊಳಗೆ ಸಲ್ಲಿಸುವಂತೆ ಡಿಸಿ ದೀಪಾ ಚೋಳನ್‌ ತಹಶೀಲ್ದಾರ್‌ರು ಹಾಗೂ ವಿವಿಧ ಇಲಾಖೆ ಮುಖ್ಯಸ್ಥರಿಗೆ ಆದೇಶ ನೀಡಿದ್ದಾರೆ.

ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಎಲ್ಲ ತಹಶೀಲ್ದಾರ್‌ ಜತೆ ಶನಿವಾರ ನಡೆಸಿದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ತಾಲೂಕಿನ ತಹಶೀಲ್ದಾರ್‌ರು ಮತ್ತು ವಿವಿಧ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಇಲಾಖೆಗಳ ಸ್ವತ್ತು ಹಾನಿ ಕುರಿತು ವಾಸ್ತವಿಕ ವರದಿಯನ್ನು ರವಿವಾರದೊಳಗೆ ಕಡ್ಡಾಯವಾಗಿ ಸಲ್ಲಿಸಬೇಕು. ಮನೆ, ರಸ್ತೆ, ಸೇತುವೆ, ಶಾಲೆ, ಬಸ್‌ನಿಲ್ದಾಣ, ಆಸ್ಪತ್ರೆ ಕಟ್ಟಡ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳ ಹಾನಿಯ ವರದಿಯನ್ನು ನೀಡಬೇಕು ಎಂದರು.

ಮಳೆ ಹಾಗೂ ನೆರೆ ಪ್ರಮಾಣ ಶುಕ್ರವಾರ ರಾತ್ರಿಯಿಂದ ಕಡಿಮೆಯಾಗಿದೆ. ಬೆಣ್ಣೆಹಳ್ಳ ತುಪ್ಪರಿಹಳ್ಳ, ಹೂಲಿಕೆರೆ ಗ್ರಾಮದ ಇಂದ್ರಮ್ಮನಕೆರೆ ಸೇರಿದಂತೆ ಪ್ರಮುಖ ಕೆರೆ-ನಾಲಾಗಳಲ್ಲಿ ಪ್ರವಾಹ ಇಳಿಮುಖವಾಗಿದೆ. ಮಳೆ ಹಾಗೂ ನೆರೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಮೂಲಸೌಕರ್ಯ ನೀಡಿ ಜನಜೀವನ ಸಹಜ ಸ್ಥಿತಿಗೆ ತರುವ ಸವಾಲು ನಮ್ಮ ಮುಂದಿದೆ. ಈಗ ಸಂತ್ರಸ್ತರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಸಹಜ ಜೀವನಕ್ಕೆ ಮರಳುವಂತೆ ಮಾಡುವ ಕಾರ್ಯವಾಗಬೇಕು ಎಂದು ಹೇಳಿದರು.

ಒಂದು ವಾರದಿಂದ ಅಧಿಕಾರಿಗಳು ಹಾಗೂ ಎಲ್ಲ ಸಿಬ್ಬಂದಿ ವಿಶ್ರಾಂತಿ ಇಲ್ಲದೆ ಶ್ರಮಿಸಿ ಸಮರ್ಥವಾಗಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಪರಿಹಾರ ಕೇಂದ್ರಗಳು ಮುಂದುವರಿದಿದ್ದು, ಅಲ್ಲಿಗೆ ಅಗತ್ಯವಿರುವ ವಸ್ತುಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸಬೇಕು. ಗ್ರಾಮಗಳಿಗೆ ಕುಡಿಯುವ ನೀರು, ಪಶುಗಳಿಗೆ ಮೇವು ಮತ್ತು ಆರೋಗ್ಯ ತಪಾಸಣೆಗೆ ಸಂಚಾರಿ ತಂಡಗಳು ತಲುಪುವಂತೆ ತಹಶೀಲ್ದಾರ್‌ರು ಉಸ್ತುವಾರಿ ವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಮಹಾನಗರ ಪಾಲಿಕೆ ಜಂಟಿ ಆಯುಕ್ತ ಅಜೀಜ್‌ ದೇಸಾಯಿ ಮೊದಲಾದವರಿದ್ದರು.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.