1226 ಎಕರೆ ಪ್ರದೇಶದ ಬೆಳೆ ನಷ್ಟ

Team Udayavani, Aug 12, 2019, 3:04 AM IST

1226akre prade

ಮೈಸೂರು: ವಾರದಿಂದ ಕಾವೇರಿ ಮತ್ತು ಕಬಿನಿ ಜಲಾನಯನ ಪ್ರದೇಶದಲ್ಲಿ ಎಡಬಿಡದೆ ಮಳೆಯಿಂದಾಗಿ ಜಿಲ್ಲೆಯಲ್ಲಿ 1226 ಎಕರೆ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, 818 ಮನೆಗಲಿಗೆ ಹಾನಿ ಸಂಭವಿಸಿದೆ. 2064 ಮಂದಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಮೈಸೂರು ಡೀಸಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದ್ದಾರೆ.

ಈ ಮಧ್ಯೆ, ಕಪಿಲೆಯ ಪ್ರವಾಹ ಅರ್ಧಚಂದ್ರಾಕಾರವಾಗಿ ನಂಜನಗೂಡು ನಗರವನ್ನು ಸುತ್ತುವರಿದಿದ್ದು, ನಂಜನಗೂಡಿನಿಂದ ಟಿ.ನರಸಿಪುರ, ಚಾಮರಾಜನಗರ, ಮೈಸೂರು, ಹೆಗ್ಗಡದೇವನ ಕೋಟೆಗಳಿಗೆ ಸಂಪರ್ಕ ಕಡಿತಗೊಂಡಿದೆ. ಶ್ರೀಕಂಠೇಶ್ವರ ದೇವಾಲಯದ ಪಕ್ಕದ ಕಲ್ಯಾಣಿ ಪ್ರವಾಹದಿಂದ ಕಾಣೆಯಾಗಿದೆ.

ಹುಣಸೂರು ತಾಲೂಕು ಹನಗೋಡಿಗೆ ಸಮೀಪದ ಕಾಮಗೌಡನಹಳ್ಳಿಯ ಪರಿಹಾರ ಕೇಂದ್ರದಲ್ಲಿದ್ದ ಗರ್ಭಿಣಿ ಮನು ಎಂಬುವರು ಭಾನುವಾರ ಅಸ್ವಸ್ಥರಾಗಿದ್ದು, ಮಾಜಿ ಶಾಸಕ ಮಂಜುನಾಥ್‌ ಅವರು ತಮ್ಮ ಕಾರಿನಲ್ಲೇ ಅವರನ್ನು ಕರೆದುಕೊಂಡು ಹೋಗಿ ಹನಗೋಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಬ್ಬೂರಿನಲ್ಲಿ ಮನೆಯೊಳಗೆ ನೀರು ತುಂಬಿ ಆಘಾತಕ್ಕೊಳಗಾಗಿ ಅಸ್ವಸ್ಥಗೊಂಡಿದ್ದ ಕುಮಾರಿ ಎಂಬುವರನ್ನು ಹನಗೋಡು ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಿ, ಮನೆಗೆ ಕಳುಹಿಸಲಾಗಿದೆ.

ಸತತ ಮಳೆಯಿಂದ ಈ ಭಾಗದಲ್ಲಿ ಮನೆಗಳು ಬೀಳುತ್ತಲೇ ಇವೆ. ವಿದ್ಯುತ್‌ ಸಂಪರ್ಕ ಇಲ್ಲದೆ ಜನ ರಾತ್ರಿ ವೇಳೆ ಹೆದರಿಕೆಯಿಂದ ಬಾಳುವಂತಾಗಿದೆ. ಹುಣಸೂರು ತಾಲೂಕಿನ ಹನಗೋಡು ಬಳಿಯ ಅಬ್ಬೂರು, ಶಿಂಡೇನಹಳ್ಳಿ ಗ್ರಾಮಸ್ಥರು ಈಗಲೂ ಬೋಟ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕಿರಂಗೂರು ಗ್ರಾಮ ಜಲದಿಗ್ಬಂಧನಕ್ಕೊಳಗಾಗಿದೆ.

ಪಿರಿಯಾಪಟ್ಟಣ ತಾಲೂಕಿನ ಗಿರುಗೂರು ಬಳಿ 25ಕ್ಕೂ ಹೆಚ್ಚು ಕುಟುಂಬಗಳು ಜಲಾವೃತಗೊಂಡು ಸಂಕಷ್ಟದಲ್ಲಿವೆ. ಕುಶಾಲನಗರ ಮತ್ತು ಪಿರಿಯಾಪಟ್ಟಣ ನಡುವಿನ ಹೆದ್ದಾರಿಯಲ್ಲಿ ಕೊಪ್ಪ ಬಳಿ ಕಾವೇರಿ ನದಿಗೆ ನಿರ್ಮಿಸಿರುವ ಸೇತುವೆ ಮೇಲೆ ನೀರು ಹರಿಯುತ್ತಿರುವ ಕಾರಣ ಈ ರಸ್ತೆಯಲ್ಲಿ ಸಂಚಾರ ಬಂದ್‌ ಮಾಡಲಾಗಿದೆ.

ಟಾಪ್ ನ್ಯೂಸ್

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.