ಬಿಜೆಪಿ ಚುನಾವಣಾ ಸಂಘಟನಾ ಉಸ್ತುವಾರಿ
Team Udayavani, Aug 12, 2019, 3:01 AM IST
ಬೆಂಗಳೂರು: ರಾಜ್ಯ ಬಿಜೆಪಿ ವಕ್ತಾರ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಸಂಘಟನಾ ಉಸ್ತುವಾರಿಯಾಗಿ ನೇಮಿಸಲಾಗಿದೆ. ಹಾಗೆಯೇ ಸಹ ಉಸ್ತುವಾರಿಯಾಗಿ ಯಲಬುರ್ಗಾ ಶಾಸಕ ಹಾಲಪ್ಪಾಚಾರ್ಯ ಅವರನ್ನು ನೇಮಿಸಿ ಕೇಂದ್ರ ಚುನಾವಣಾ ಸಂಘಟನಾ ಉಸ್ತುವಾರಿ ರಾಧಾಮೋಹನ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ