15ರ ಬಳಿಕ ಸಂಪುಟ ವಿಸ್ತರಣೆ: ಬಿಎಸ್ವೈ
Team Udayavani, Aug 12, 2019, 3:00 AM IST
ಬೆಳಗಾವಿ: “ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿರುವುದರಿಂದ ಮೊದಲು ಪರಿಹಾರ ಹಾಗೂ ಸಂತ್ರಸ್ತರ ಪುನರ್ವಸತಿಗೆ ಆದ್ಯತೆ ನೀಡಬೇಕು. ಆಗಸ್ಟ್ 15ರ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸೋಣವೆಂದು ವರಿಷ್ಠರು ತಿಳಿಸಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಆ.15ರವರೆಗೆ ರಾಜ್ಯದಲ್ಲಿ ಪ್ರವಾಸ ಕೈಗೊಂಡು 16ರಂದು ನವದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್