ಮಾಜಿ ಶಾಸಕ ಉಮೇಶ್ ಭಟ್ ನಿಧನ
Team Udayavani, Aug 14, 2019, 3:03 AM IST
ಬೆಂಗಳೂರು: ಅಂಕೋಲಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಲೋಕಶಿಕ್ಷಣ ಟ್ರಸ್ಟ್ನ ಮಾಜಿ ಅಧ್ಯಕ್ಷರು, ಧರ್ಮದರ್ಶಿಗಳೂ ಆಗಿದ್ದ ಉತ್ತರ ಕನ್ನಡ ಜಿಲ್ಲೆಯ ಉಮೇಶ್ ಭಟ್ (72) ಮಂಗಳವಾರ ಸಂಜೆ ನಿಧನ ಹೊಂದಿದ್ದಾರೆ.
ಸ್ನೇಹಿತರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಎದೆನೋವು ಕಾಣಿಸಿ ಕೊಂಡಿದ್ದು ತಕ್ಷಣವೇ ನಗರದ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸ ಲಾಯಿತಾ ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆ ಯುಸಿರೆಳೆದರು. ಉಮೇಶ್ ಭಟ್ ಅವರು ಪತ್ನಿ ಸವಿತಾ ಸೇರಿ ಅಪಾರ ಬಂಧು ಬಳಗ ಅಗಲಿದ್ದಾರೆ.
ಸ್ನೇಹಮಯಿ ವ್ಯಕ್ತಿತ್ವದ ಉಮೇಶ್ ಭಟ್, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೆರೆ ಗ್ರಾಮದವರು. 1989ರಲ್ಲಿ ಅಂಕೋಲಾ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದ್ದರು. ಕೆಪಿಸಿಸಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ