ಮಂಗಳೂರು: ಡೆಂಗ್ಯೂ ಜ್ವರಕ್ಕೆ ಮತ್ತೊಬ್ಬ ಯುವಕ ಬಲಿ
Team Udayavani, Aug 14, 2019, 7:31 PM IST
ಮಂಗಳೂರು :ಮಾರಕ ಡೆಂಗ್ಯೂ ಜ್ವರಕ್ಕೆ ನಗರದ ಯುವಕನೊಬ್ಬನನ್ನು ಬಲಿತೆಗೆದುಕೊಂಡಿದೆ ಮೃತ ಯುವಕ ಮಂಗಳೂರಿನ ಜಪ್ಪು ಪಟ್ಣ ನಿವಾಸಿ ಗಣೇಶ್ ಕರ್ಕೇರ (35) ಎಂದು ತಿಳಿದುಬಂದಿದೆ .ಜ್ವರದ ಹಿನ್ನೆಲೆಯಲ್ಲಿ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ. ಡೆಂಗ್ಯೂ ಜೊತೆಗೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?