ಚಾರ್ಮಾಡಿಯಲ್ಲಿ ಒಂದು ತಿಂಗಳು ಸಂಚಾರ ನಿಷೇಧ

Team Udayavani, Aug 15, 2019, 3:00 AM IST

Udayavani Kannada Newspaper

ಚಿಕ್ಕಮಗಳೂರು/ಮಂಗಳೂರು: ಚಾರ್ಮಾಡಿ ಘಾಟಿ ಭಾಗದಲ್ಲಿ ಗುಡ್ಡ ಕುಸಿತ ಉಂಟಾಗುತ್ತಿರುವ ಕಾರಣ ಸೆ.14ರ ಮಧ್ಯರಾತ್ರಿಯವರೆಗೆ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಿ ದ.ಕ.ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಆದೇಶಿಸಿದ್ದಾರೆ. ಚಾರ್ಮಾಡಿಯಲ್ಲಿ ಆ.8 ರಿಂದ ಭಾರೀ ಮಳೆಯಾಗುತ್ತಿದ್ದು, ಆ.10ರಂದು ಬಿರು ಗಾಳಿ ಸಹಿತ ಸುರಿದ ಭಾರೀ ಮಳೆಯಿಂದ ಗುಡ್ಡ ಕುಸಿತ ಉಂಟಾಗಿದೆ. ಹೀಗಾಗಿ, ರಸ್ತೆ ಸಂಪೂರ್ಣ ಹಾಳಾಗಿದೆ.

ಈ ರಸ್ತೆಯನ್ನು ಪೂರ್ಣ ಮಟ್ಟದಲ್ಲಿ ದುರಸ್ತಿಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲು ಇನ್ನೂ ಒಂದು ತಿಂಗಳ ಕಾಲಾವ ಕಾಶ ಬೇಕಾಗಿರುವುದರಿಂದ ಒಂದು ತಿಂಗಳವರೆಗೆ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ವಾಹನ ಸವಾರರು ಉಜಿರೆ-ಧರ್ಮಸ್ಥಳ-ಕೊಕ್ಕಡ-ಗುಂಡ್ಯ-ಶಿರಾಡಿ (ರಾ.ಹೆ 75) ಮುಖಾಂತರ ಸಂಚರಿಸಬಹುದು ಅಥವಾ ಮೂಡಿಗೆರೆ ಹ್ಯಾಂಡ್‌ ಪೋಸ್ಟ್‌- ಜನ್ನಾಪುರ- ಆನೆಮಹಲ್‌-ಶಿರಾಡಿ-ಗುಂಡ್ಯ (ರಾ.ಹೆ. 75) ಮುಖಾಂತರ ಸಂಚರಿಸಬಹುದು.

ಟಾಪ್ ನ್ಯೂಸ್

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.