ಕೋಮಲ್‌ ಮೇಲೆ ಹಲ್ಲೆ: ಕೊಲೆ ಯತ್ನ ಕೇಸ್‌ ದಾಖಲು

Team Udayavani, Aug 15, 2019, 3:00 AM IST

Udayavani Kannada Newspaper

ಬೆಂಗಳೂರು: ನಟ ಕೋಮಲ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರ ಪೊಲೀಸರು ಆರೋಪಿಯ ವಿರುದ್ಧ ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಕ್ಕರಾಯನಕೆರೆ ನಿವಾಸಿ ವಿಜಯ್‌ ವಿರುದ್ಧ ಐಪಿಸಿ ಸೆಕ್ಷನ್‌ 307(ಕೊಲೆ ಯತ್ನ) ಹಾಗೂ ಇತರೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿ ವಿಜಯ್‌ ವಿಚಾರಣೆ ಸಂದರ್ಭದಲ್ಲಿ ಕೋಮಲ್‌ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಹೀಗಾಗಿ ಕೋಪಗೊಂಡು ಹಲ್ಲೆ ನಡೆಸಿರುವುದಾಗಿ ಹೇಳಿಕೆ ದಾಖಲಿಸಿದ್ದಾನೆ. ಆತನ ವಿರುದ್ಧ ಇದುವರೆಗೂ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಮಲ್ಲೇಶ್ವರ ಪೊಲೀಸರುಹೇಳಿದರು.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.