ಸಹಕಾರ-ಸಹಬಾಳ್ವೆ-ಸಾಮರಸ್ಯ ಅಗತ್ಯ

ಅಹಿಂಸೆಯಿಂದ ಮಾತ್ರ ದೇಶ-ಜಗತ್ತಿನ ಪ್ರಗತಿ•7 ದಶಕಗಳಲ್ಲಿ ಭಾರತದ ಸಾಧನೆ ಅಪಾರ

Team Udayavani, Aug 16, 2019, 10:13 AM IST

16-Agust-4

ಹರಿಹರ: ನಗರದ ಗಾಂಧಿ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಸ್ವಾಂತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಸ್‌. ರಾಮಪ್ಪ ಮಾತನಾಡಿದರು.

ಹರಿಹರ: ದೇಶದಲ್ಲಿ ಪರಸ್ಪರ ಸಹಕಾರ, ಸಹಬಾಳ್ವೆ, ಸಾಮರಸ್ಯಕ್ಕೆ ಹೆಚ್ಚು ಒತ್ತು ಕೊಡಬೇಕಿದೆ. ಅಂಬೇಡ್ಕರ್‌ ಅವರ ಆಶಯದಂತೆ ಸಂವಿಧಾನ ಯಥಾವತ್‌ ಅನುಷ್ಠಾನಗೊಳ್ಳಬೇಕಿದೆ ಎಂದು ಶಾಸಕ ಎಸ್‌.ರಾಮಪ್ಪ ಹೇಳಿದರು.

ನಗರದ ಗಾಂಧಿ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ 73ನೇ ಸ್ವಾಂತಂತ್ರ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಹಿಂಸೆಯೇ ಪರಮೋಧರ್ಮ ಎಂದು ಹೇಳಿ, ರಕ್ತಪಾತವಿಲ್ಲದೆ ಅಂಹಿಸೆಯಿಂದ ಸ್ವಾತಂತ್ರ್ಯ ತಂದುಕೊಟ್ಟಿರುವ ಮಹಾತ್ಮ ಗಾಂಧಿ ಎಲ್ಲರಿಗೂ ಆದರ್ಶ. ಅಹಿಂಸೆಯಿಂದ ಮಾತ್ರ ದೇಶ ಮತ್ತು ಜಗತ್ತಿನ ಪ್ರಗತಿ ಸಾಧ್ಯ ಎಂಬುದನ್ನು ಎಲ್ಲರೂ ಮನಗಾಣಬೇಕು ಎಂದರು.

ಮಹಾತ್ಮ ಗಾಂಧಿ, ಸರ್ದಾರ್‌ ವಲ್ಲಭ್‌ಭಾಯಿ ಪಟೇಲ್ ನೇತೃತ್ವದಲ್ಲಿ ಬ್ರಿಟೀಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನ ಬಲಿದಾನ ನೀಡಿದ್ದಾರೆ. ಅವರ ಸ್ಮರಣೆ, ಕೃತಜ್ಞತೆ ಸಲ್ಲಿಸುವ ಮೂಲಕ ಸ್ವಾತಂತ್ರ್ಯ ದಿನ ಆಚರಿಸೋಣ ಎಂದರು.

ರಾಜ್ಯದಲ್ಲಿ ನೆರೆಯಿಂದ ಅನೇಕ ಜಿಲ್ಲೆಗಳು ಜಲಾವೃತವಾಗಿವೆ. ಸಾವಿರಾರು ಜನ-ಜಾನುವಾರುಗಳು ಪ್ರವಾಹದಿಂದ ಕಾಣೆಯಾಗಿದ್ದಾರೆ. ಸಂತ್ರಸ್ತರು ತಮ್ಮ ಬದುಕು ಕಟ್ಟಿಕೊಳ್ಳಲು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಅಂತಹ ಸಂತ್ರಸ್ತರ ಹೋರಾಟ ಹಾಗೂ ನೋವಿಗೆ ಸ್ಪಂದಿಸುವ ಜತೆಗೆ ಅಗತ್ಯ ನೆರವಿಗೆ ಸಾರ್ವಜನಿಕರು ಮುಂದಾಗಬೇಕು ಎಂದು ಕರೆ ನೀಡಿದರು.

ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್‌ ರೆಹಾನ್‌ ಪಾಷ ಮಾತನಾಡಿ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ವಿಶ್ವದಲ್ಲಿ ಬಿಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮತ್ತಿದೆ. ಪ್ರಸ್ತುತ ಶಿಕ್ಷಣ, ತಂತ್ರಜ್ಞಾನ, ವಿಜ್ಞಾನ, ಕಲೆ ಮತ್ತು ಕ್ರೀಡೆಯಲ್ಲಿ ಗಣನೀಯ ಸಾಧನೆ ಮೂಲಕ ಜಗತ್ತಿನ ಗಮನ ಸೆಳೆದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪೊಲೀಸ್‌, ಗೃಹರಕ್ಷಕ ದಳ, ಎನ್‌ಸಿಸಿ, ಎನ್‌ಎಸ್‌ಎಸ್‌, ವಿವಿಧ ಶಾಲಾ ಮಕ್ಕಳು ಕವಾಯತು ಪ್ರದರ್ಶಿಸಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ತಾಪಂ ಅಧ್ಯಕ್ಷೆ ಶ್ರೀದೇವಿ ಮಂಜಪ್ಪ, ಉಪಾಧ್ಯಕ್ಷೆ ಜಯಮ್ಮ, ಎಪಿಎಂಸಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ಕೆ.ಎಂ. ನರೇಂದ್ರ, ಇಒ ಜಿ.ಡಿ. ಗಂಗಾಧರನ್‌, ಬಿಇಒ ಯು. ಬಸವರಾಜಪ್ಪ, ಸಿಪಿಐ ಐ.ಎಸ್‌. ಗುರುನಾಥ್‌, ಪೌರಾಯುಕ್ತೆ ಎಸ್‌. ಲಕ್ಷ್ಮೀ ಮತ್ತಿತರರಿದ್ದರು.

ಟಾಪ್ ನ್ಯೂಸ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.