ಮರಳಿ ಗೂಡು ಸೇರಿದ ಸಂತ್ರಸ್ತರು

Team Udayavani, Aug 17, 2019, 3:00 AM IST

marali

ನಂಜನಗೂಡು: ಕಪಿಲೆ ನದಿ ಪ್ರವಾಹಕ್ಕೆ ತುತ್ತಾಗಿ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತರು ಶುಕ್ರವಾರ ತಮ್ಮ ತಮ್ಮ ಮನೆಗಳಿಗೆ ತೆರಳಿದರು. ಸಂಪೂರ್ಣವಾಗಿ ಮನೆ, ಆಸ್ತಿ ಕಳೆದುಕೊಂಡವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಉಳಿದವರಿಗೆ ಸರ್ಕಾರದ ವತಿಯಿಂದ ತುರ್ತು 10 ಸಾವಿರ ರೂ. ನೆರೆ ಪರಿಹಾರ ಹಾಗೂ ದಿನಬಳಕೆ ವಸ್ತುಗಳ ಕಿಟ್‌ ವಿತರಿಸಿ, ಮನೆಗೆ ತೆರಳಲು ಅವಕಾಶ ಕಲ್ಪಿಸಲಾಯಿತು.

ಕಳೆದ ಒಂದು ವಾರದಿಂದ ವಿವಿಧ ಪ್ರವಾಹ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತರನ್ನು ಪ್ರಥಮ ಹಂತದ ಪರಿಹಾರದೊಂದಿಗೆ ಅವರವರ ನಿವಾಸಗಳಿಗೆ ಬೀಳ್ಕೊಡುವ ಕಾರ್ಯಕ್ರಮಕ್ಕೆ ಶಾಸಕ ಬಿ. ಹರ್ಷವರ್ಧನ ಶುಕ್ರವಾರ ಚಾಲನೆ ನೀಡಿದರು.

ಕಿಟ್‌ ವ್ಯವಸ್ಥೆ: ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನೀಡಲಾಗಿರುವ ತಲಾ 10 ಸಾವಿರ ರೂ.ಗಳ ಚೆಕ್‌ ಹಾಗೂ ಜೊತೆಗೆ ಪ್ರತಿಯೊಬ್ಬರಿಗೂ ತಲಾ 15 ಕೇಜಿ ಅಕ್ಕಿ , 1 ಕೇಜಿ ತೊಗರಿ ಬೇಳೆ , 1 ಕೇಜಿ ಉಪ್ಪು, ಸಕ್ಕರೆ, 1ಲೀಟರ್‌ ಅಡುಗೆ ಎಣ್ಣೆ, ಕಾಫಿ ಟೀ ಪುಡಿ, 2 ಪ್ಯಾಕೇಟ್‌ ಮ್ಯಾಗಿ, ಸೋಪು, ಟೂತ್‌ಪೇಸ್ಟ್‌, ಫೆನಾಯಿಲ್‌ ಹಾಗೂ ಒಂದೊಂದು ಪಂಚೆ, ಸೀರೆ, ಶರ್ಟ್‌, ಟವೆಲ್‌ಗ‌ಳಿದ್ದ ಕಿಟ್‌ ನೀಡಲಾಯಿತು.

ಬದಲಿ ವ್ಯವಸ್ಥೆ: ಕಪಲೆ ಪ್ರವಾಹದಿಂದ ಮನೆಗಳಿಗೆ ನೀರು ನುಗ್ಗಿದ್ದರಿಂದ ಸಂತ್ರಸ್ತರಾಗಿದ್ದ ನಿವಾಸಿಗಳನ್ನು ಅವರವರ ಮನೆಗಳಿಗೆ ಕಳುಹಿಸಲಾಗಿದೆ. ಸಂಪೂರ್ಣ ಮನೆ ಹಾನಿಯಾಗಿ ನಿರಾಶ್ರಿತರಾದವರನ್ನು ಬದಲಿ ವ್ಯವಸ್ಥೆ ಮಾಡುವವರೆಗೂ ನಗರದ ಅಂಬೇಡ್ಕರ್‌ ಭವನದಲ್ಲಿ ತೆರೆದಿರುವ ಪರಿಹಾರ ಕೇಂದ್ರದಲ್ಲಿ ಉಳಿಸಿಕೊಳ್ಳಲಾಗುವುದು ಎಂದು ತಹಶೀಲ್ದಾರ್‌ ಮಹೇಶ್‌ಕುಮಾರ್‌ ತಿಳಿಸಿದ್ದಾರೆ.

15 ಕೋಟಿ ನಷ್ಟ:
ತಾಲೂಕಿನಲ್ಲಿ 823 ಕುಟುಂಬಗಳು ನೆರೆ ಹಾವಳಿಗೆ ಸಿಲುಕಿದ್ದು, ಈ ಸಂತ್ರಸ್ತರಿಗೆ ಸರ್ಕಾರ 75 ಲಕ್ಷ ರೂ. ಬಿಡುಗಡೆ ಮಾಡಿದೆ. 1,132 ಮನೆಗಳಿಗೆ ನೆರೆ ನೀರು ನುಗ್ಗಿದ್ದು, 48 ಮನೆಗಳು ಸಂಪೂರ್ಣ ನಾಶವಾಗಿವೆ. ಮಳೆ ಹಾಗೂ ಪ್ರವಾಹದಿಂದ ತಾಲೂಕಿನಲ್ಲಿ 15 ಕೋಟಿ ರೂ. ನಷ್ಟ ಸಂಭವಿಸಿದೆ. ಈ ಕುರಿತು ಅಂತಿಮ ಹಂತದ ವರದಿ ಸಿದ್ಧವಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.