ವಿದ್ಯುತ್ ಸ್ಪರ್ಶದಿಂದ ವಿದ್ಯಾರ್ಥಿಗಳ ಸಾವಿನ ಪ್ರಕರಣ : ಹಾಸ್ಟೆಲ್ ವಾರ್ಡನ್ ಅಮಾನತು

Team Udayavani, Aug 18, 2019, 1:26 PM IST

koppa

ಕೊಪ್ಪಳ: ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಐವರು ವಿದ್ಯಾರ್ಥಿಗಳ ಘಟನೆಗೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಬಸವರಾಜ್ ಅವರನ್ನು ಕೊಪ್ಪಳ‌ ಡಿಸಿ ಸುನೀಲ್ ಕುಮಾರ್, ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಹಾಸ್ಟೆಲ್ ವಾರ್ಡನ್ ಬಸವರಾಜ ಬೆಳವಟ್ ಅವರನ್ನು ಕೊಪ್ಪಳ‌ ನಗರ ಪೊಲೀಸರು ವಶಕ್ಕೆ ತೆಗೆದುಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿದ್ಯುತ್‌ ತಂತಿ ಸ್ಪರ್ಶಿಸಿ ದೇವರಾಜ ಅರಸ್‌ ಮೆಟ್ರಿಕ್‌ ಪೂರ್ವ ವಸತಿ ನಿಲಯದ ಐವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಗರದ ಬನ್ನಿಕಟ್ಟಿ ಏರಿಯಾದಲ್ಲಿ ಬೆಳಗ್ಗೆ ನಡೆದಿತ್ತು .

ಹೈಸ್ಕೂಲ್‌ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ ಮೆತಗಲ್(16), ಬಸವರಾಜ(16), ದೇವರಾಜ ಹಲಗೇರಿ(15), ಗಣೇಶ ಲಾಚನಕೇರಿ(14), ಕುಮಾರ ಹೈದರ್ ನಗರ(15) ಮೃತ ವಿದ್ಯಾರ್ಥಿಗಳು.

ವಸತಿ ನಿಲಯದಲ್ಲಿ ಇತ್ತೀಚೆಗೆ ಧ್ವಜಾರೋಹಣ ಮಾಡಲಾಗಿತ್ತು. ಧ್ವಜಾರೋಹಣ ಕಂಬವನ್ನು ಬ್ಯಾರಲ್ ನಲ್ಲಿ ಇಡಲಾಗಿತ್ತು‌. ಆ ಬ್ಯಾರಲ್ ಗೆ ವಿದ್ಯುತ್ ತಂತಿ ತಾಗಿದೆ. ಇದನ್ನು ಗಮನಿಸದೇ ವಿದ್ಯಾರ್ಥಿಗಳು ಕಂಬವನ್ನು ಕೆಳಗೆ ಇಳಿಸಲು ಮುಂದಾಗಿದ್ದಾರೆ. ಆಗ ವಿದ್ಯುತ್ ಸ್ಪರ್ಶದಿಂದ ಐವರು ಸ್ಥಳದಲ್ಲೆ ಮೃತಪಟ್ಟಿದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.