ಐಟಿಐ ವಿದ್ಯಾರ್ಥಿಗಳ ಪ್ರತಿಭಟನೆ

Team Udayavani, Aug 18, 2019, 3:50 PM IST

hasan-tdy-2

ಬೇಲೂರು: ಸರ್ಕಾರಿ ಐಟಿಐ ಕಾಲೇಜಿನ ಎರಡನೇ ವರ್ಷದ ಶೈಕ್ಷಣಿಕ ವರ್ಷ ಪೂರೈಸಿದ್ದರೂ ಸರ್ಕಾರ ದಿಂದ ಬಂದಿರುವ ಲ್ಯಾಪ್‌ಟ್ಯಾಪ್‌ಗ್ಳನ್ನು ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ವಿತರಿಸಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರಾಂಶು ಪಾಲರ ವಿರುದ್ಧ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು.

ಕಾಲೇಜು ಮುಂಭಾಗ ಪ್ರತಿಭಟಿಸಿ ಮಾತ ನಾಡಿದ ವಿದ್ಯಾರ್ಥಿ ತಿಲಕ್‌ ಸರ್ಕಾರದಿಂದ ವರ್ಷದ ಹಿಂದೆಯೇ ವಿದ್ಯಾರ್ಥಿಗಳಿಗೆ ವಿತರಿಸುವು ದಕ್ಕಾಗಿ ಲ್ಯಾಪ್‌ಟ್ಯಾಪ್‌ಗ್ಳು ಕಾಲೇಜಿಗೆ ಸರಬರಾ ಜಾಗಿದೆ. ಆದರೆ ನಮ್ಮ ಎರಡು ವರ್ಷದ ಶೈಕ್ಷಣಿಕ ಅವದಿ ಮುಗಿದು ಪರೀಕ್ಷೆಗೆ ಸಿದ್ಧವಾಗಿದ್ದರೂ, ಇಲ್ಲಿನ ಪ್ರಾಂಶುಪಾಲರು ಮಾತ್ರ ಇಲಾಖೆಯ ಕಮಿಷನರ್‌ ಆದೇಶ ಇಲ್ಲದೇ ಲ್ಯಾಪ್‌ಟ್ಯಾಪ್‌ ಕೊಡುವುದಿಲ್ಲ ಎಂದು ಇಲ್ಲದ ಸಬೂಬುಗಳನ್ನು ಹೇಳಿಕೊಂಡು ನಮಗೆ ಲ್ಯಾಪ್‌ಟ್ಯಾಪ್‌ಗ್ಳನ್ನು ಕೊಡುತ್ತಿಲ್ಲ ಎಂದು ಆರೋಪಿದರು.

ಹೊಳೆನರಸಿಪುರದಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ಟ್ಯಾಪ್‌ಗ್ಳನ್ನೂ ವಿತರಿಸಿದ್ದಾರೆ. ಹಾಗಾದರೆ ಅಲ್ಲಿಗೊಂದು ಕಾನೂನು, ನಮಗೊಂದು ಕಾನೂನ ಎಂಬುದು ನಮ್ಮ ಪ್ರಶ್ನೆಯಾಗಿದೆ. ತಕ್ಷಣ ನಮಗೆ ಲ್ಯಾಪ್‌ಟ್ಯಾಪ್‌ಗ್ಳನ್ನು ಕೊಡಿಸುವುದಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ಗಮನಹರಿಸಬೇಕು ಎಂದರು.

ಪೋಷಕ ಹೂವಣ್ಣ ಮಾತನಾಡಿ, ವಿದ್ಯಾರ್ಥಿ ಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಲ್ಯಾಪ್‌ಟ್ಯಾಪ್‌ಗ್ಳನ್ನು ಕೊಟ್ಟಿದೆ. ಆದರೆ ಇಲ್ಲಿನ ಪ್ರಾಂಶುಪಾಲರು ಮಕ್ಕಳಿಗೆ ಲ್ಯಾಪ್‌ಟ್ಯಾಪ್‌ಗ್ಳನ್ನು ಕೊಡದೆ ಸತಾಯಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಉಡಾಫೆ ಉತ್ತರ ನೀಡುತ್ತಾರೆ. ತಕ್ಷಣ ಲ್ಯಾಪ್‌ಟ್ಯಾಪ್‌ಗ್ಳನ್ನು ವಿತರಿಸದಿದ್ದಲ್ಲಿ ವಿದ್ಯಾರ್ಥಿ ಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿ ಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಐಟಿಐ ಕಾಲೇಜು ವಿದ್ಯಾರ್ಥಿ ಗಳಾದ ಧನಂಜಯ, ಪರಮೇಶ್‌, ಸಂಜಯ್‌, ಪ್ರವೀಣ್‌, ಪ್ರಜ್ವಲ್, ಗುಣಶೇಖರ್‌ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.