ಉತ್ತಮ ಆರೋಗ್ಯಕ್ಕೆ ಬಾದಾಮಿ

Team Udayavani, Aug 20, 2019, 5:00 AM IST

w-25

ಮನುಷ್ಯನಿಗೆ ಆರೋಗ್ಯಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ. ಆರೋಗ್ಯ ಚೆನ್ನಾಗಿರಬೇಕಾದರೆ ನಮ್ಮ ದಿನನಿತ್ಯದ ಚಟುವಟಿಕೆಗಳೂ ಚೆನ್ನಾಗಿರಬೇಕು. ಪ್ರತಿದಿನ ನಾವು ಮಾಡುವ ಕೆಲಸ, ತಿನ್ನುವ ಆಹಾರದ ಮೇಲೆ ಎಚ್ಚರವಿರಬೇಕು. ಪೌಷ್ಟಿಕಾಂಶಗಳುಳ್ಳ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ಬಾದಾಮಿ, ಡ್ರೈ ಪ್ರೊಟ್ಸ್‌ ಸೇವನೆ ಮಾಡುವುದರಿಂದ ಹೆಚ್ಚಿನ ಆರೋಗ್ಯ ಸಮಸ್ಯೆಗಳ ನಿಯಂತ್ರಣ ಸಾಧ್ಯ
ಬಾದಾಮಿ ಹೆಚ್ಚು ಪೌಷ್ಟಿಕಾಂಶವುಳ್ಳ ಆಹಾರವಾಗಿದ್ದು, ಬಾದಾಮಿಯನ್ನು ಹಲವು ವಿಧಗಳಲ್ಲಿ ಬಳಕೆ ಮಾಡುತ್ತಾರೆ.

ಬಾದಾಮಿ ಸೇವನೆ ಹೇಗೆ?
1 ಬಾದಾಮಿಯನ್ನು ಹಲವು ರೂಪಗಳಲ್ಲಿ ಸೇವಿಸಬಹುದು. ಬಾದಾಮಿ ತಿನ್ನುವಾಗ ಅದರ ಸಿಪ್ಪೆಯೊಡನೆ ತಿನ್ನುವುದು ಹೆಚ್ಚು ಸೂಕ್ತ. ಬಾದಾಮಿ ಸಿಪ್ಪೆಯಲ್ಲೂ ಹೆಚ್ಚು ಪೌಷ್ಟಿಕಾಂಶವಿದೆ.
2 ಹುರಿದು ಕೂಡ ಸೇವಿಸಬಹುದು. ಹೆಚ್ಚಿನವರಲ್ಲಿ ಬಾದಾಮಿ ಹುರಿದು ಸೇವಿಸಿದರೆ ಅದರ ಪೌಷ್ಟಿಕಾಂಶ ಕಡಿಮೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಹುರಿದರೆ ನೀರಿನಾಂಶ ಕಡಿಮೆಯಾಗುವುದರ ಜತೆಗೆ ಪ್ರೊಟೀನ್‌ ಹೆಚ್ಚಾಗುತ್ತದೆ.
3 ನೀರಿನಲ್ಲಿ ನೆನೆಸಿಟ್ಟು ಬಾದಾಮಿ ಸೇವನೆ ಮಾಡಬಹುದು. ಇದರಿಂದ ಪೌಷ್ಟಿಕಾಂಶ ಪ್ರಮಾಣ ಹೆಚ್ಚಾಗುತ್ತದೆ. ಇದು ಕೂದಲು ಮತ್ತು ಚರ್ಮದ ಸಮಸ್ಯೆಗೂ ಹೆಚ್ಚು ಉಪಯುಕ್ತಕಾರಿ. ದಿನನಿತ್ಯ ಬಾದಾಮಿ ಸೇವನೆ ಮಾಡುವುದರಿಂದ ಕೂದಲಿನ ಬೆಳವಣೆಗೆ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ.

ಪ್ರಯೋಜನಗಳು
1 ಪ್ರತಿದಿನ ಸ್ವಲ್ಪ ಪ್ರಮಾಣದಲ್ಲಿ ಬಾದಾಮಿ ಸೇವಿಸುವುದರಿಂದ ರಕ್ತದೊತ್ತಡ ನಿಯಂತ್ರಣ ಸಾಧ್ಯ.
2 ಬಾದಾಮಿ ಕೊಲೆಸ್ಟ್ರಾಲ್‌ ನಿಯಂತ್ರಣ ಮಾಡುವ ಶಕ್ತಿ ಹೊಂದಿದೆ.
3 2015ರಲ್ಲಿ ಮಾಡಿದ ಗೈನೋಕಾಲಜಿಕ್‌ ಮತ್ತು ಒಬ್‌ಸ್ಟೇಟ್ರಿಕ್‌ ಎಂಬ ಅಧ್ಯಯನದ ಪ್ರಕಾರ ಬಾದಾಮಿ ಸೇವನೆಯಿಂದ ಕ್ಯಾನ್ಸರ್‌ ಬರುವ ಸಾಧ್ಯತೆ ಕಡಿಮೆ ಎಂದು ತಿಳಿದು ಬಂದಿದೆ.
4 ಹೃದಯ ಸಂಬಂಧಿ ಸಮಸ್ಯೆ ಕಡಿಮೆಯಾಗುತ್ತದೆ.
5 ಬಾದಾಮಿಯಲ್ಲಿ ಕಡಿಮೆ ಕಾಬೋìಹೈಡ್ರೆಟ್ಸ್‌ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪ್ರೊಟೀನ್‌ ಮತ್ತು ಫೈಬರ್‌ ಇರುವುದರಿಂದ ತೂಕ ಇಳಿಕೆಗೆ ಸಹಕಾರಿ.

ಒಂದು ಕಪ್‌ ಬಾದಾಮಿಯಲ್ಲಿ
ಶಕ್ತಿ                 6.31 ಗ್ರಾಂ
ಪ್ರೊಟೀನ್‌        30.24 ಗ್ರಾಂ
ಕೊಬ್ಬು            71.40 ಗ್ರಾಂ
ಫೈಬರ್‌           17.9 ಗ್ರಾಂ
ಕಬ್ಬಿಣಾಂಶ      5.31 ಮಿಲಿ ಗ್ರಾಂ
ಕ್ಯಾಲ್ಸಿಯಮ್‌   385 ಮಿ.ಗ್ರಾಂ.

-   ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.