ಪ್ರವಾಹ ಸಂತ್ರಸ್ತರಿಗೆ ಆಹಾರ ಕಿಟ್ ವಿತರಣೆ

Team Udayavani, Aug 20, 2019, 2:22 PM IST

cm,-tdy-2

ಬಾಳೆಹೊನ್ನೂರು: ಪಟ್ಟಣದ ಪರಿಹಾರ ಕೇಂದ್ರದ ಸಂತ್ರಸ್ತರಿಗೆ ಶಾಸಕ ಟಿ.ಡಿ.ರಾಜೇಗೌಡ ಆಹಾರ ಧಾನ್ಯದ ಕಿಟ್ ವಿತರಿಸಿದರು.

ಬಾಳೆಹೊನ್ನೂರು: 1927ರಲ್ಲಿ ಅತಿವೃಷ್ಟಿಯಾಗಿತ್ತು ಎಂಬ ಮಾಹಿತಿ ಇದೆ. ಆದರೆ, ಈ ಬಾರಿ ಅದಕ್ಕಿಂತ ಹೆಚ್ಚಿನ ಪ್ರವಾಹ ಉಂಟಾಗಿ ನಿರೀಕ್ಷೆಗೂ ಮೀರಿದ ಹಾನಿ ಸಂಭವಿಸಿದೆ. ಆದ್ದರಿಂದ, ಪ್ರವಾಹ ಸಂತ್ರಸ್ತರ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಪಟ್ಟಣದ ಸರಕಾರಿ ಪ್ರೌಢಶಾಲಾ ಆವರಣದ ಪರಿಹಾರ ಕೇಂದ್ರದಲ್ಲಿ ಸರಕಾರದ ವತಿಯಿಂದ ನೆರೆ ಸಂತ್ರಸ್ತರಿಗೆ ಅಕ್ಕಿ, ತೊಗರಿಬೇಳೆ, ಸಕ್ಕರೆ ಅಯೋಡಿನ್‌ ಯುಕ್ತ ಉಪ್ಪು, ತಾಳೆ ಎಣ್ಣೆ, ಸೀಮೆಎಣ್ಣೆ ಹಾಗೂ ಇತರ ಅಡುಗೆ ಸಾಮಗ್ರಿಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರವಾಹ ಸಂದರ್ಭದಲ್ಲಿ ಜನರನ್ನು ರಕ್ಷಣೆ ಮಾಡಲು ಬೋಟ್ ಹಾಗೂ ರಿಂಗ್‌ಗಳ ವ್ಯವಸ್ಥೆ ಮಾಡಿದ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಾಪಾಯವಾಗದಂತೆ ಸ್ಥಳೀಯ ಈಜುಗಾರರು, ಅಗ್ನಿ ಶಾಮಕದಳ ಅರಣ್ಯ ಹಾಗೂ ಪೊಲೀಸ್‌ ಇಲಾಖೆ ಹಾಗೂ ಹಲವಾರು ಕಾರ್ಯಕರ್ತರ ಸಹಕಾರದಿಂದ ಜನರನ್ನು ರಕ್ಷಣೆ ಮಾಡಲಾಗಿದೆ. ಅದಕ್ಕಾಗಿ, ಅವರಿಗೆ ಕೃತಜ್ಞತೆ ತಿಳಿಸುವುದಾಗಿ ತಿಳಿಸಿದರು.

ತಮ್ಮ ಬದುಕಿಗೆ ಬೇಕಾಗುವ ಎಲ್ಲಾ ಪರಿಕರಗಳ ಕಿಟ್ ಅನ್ನು ಇಂದು ವಿತರಿಸಲಾಗಿದ್ದು, ಅದರ ಸದುಪಯೋಗ ಮಾಡಿಕೊಳ್ಳಬೇಕು. ಅಲ್ಲದೇ, ಸಂತ್ರಸ್ತರಿಗೆ ಗ್ಯಾಸ್‌ ಸ್ಟೌ ವಿತರಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ಸ್ ಮುಖಂಡರಾದ ಸಚಿನ ಮೀಗಾ, ಡಾ| ಅಂಶುಮಂತ್‌, ಜಿಲ್ಲಾ ಪಂಚಾಯಿತಿ ಸದಸ್ಯ ಸದಾಶಿವ, ಜಿ.ಪಂ. ಸದಸ್ಯೆ ಚಂದ್ರಮ್ಮ, ಬಿ.ಸಿ.ಗೀತಾ, ತಾ.ಪಂ. ಸದಸ್ಯ ಟಿ.ಎಂ.ನಾಗೇಶ್‌, ಬಿಜೆಪಿ ತಾಲೂಕು ಅಧ್ಯಕ್ಷ ವೆನಿಲ್ಲಾ ಬಾಸ್ಕರ್‌, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಹೊಳೆಬಾಗಿಲು ಮಂಜು, ಇನ್ನರ್‌ ವ್ಹೀಲ್ ಅಧ್ಯಕ್ಷೆ ಸೀಮಾ, ಕಾಳಜಿ ಕೇಂದ್ರದ ಮಾರ್ಗದರ್ಶಿ ಅಕಾರಿ ನಾಗರಾಜ್‌, ಮು.ಶಿ.ಕೊಟ್ರೆಶಪ್ಪ, ಗ್ರಾ.ಪಂ. ಅಧ್ಯಕ್ಷ ಮಹಮ್ಮದ್‌ ಹನೀಫ್‌, ಬಿ.ಕೆ.ಮಧುಸೂದನ್‌, ಹಿರಿಯಣ್ಣ, ಮಹಮ್ಮದ್‌ ಜುಹೇಬ್‌ ಸೇರಿದಂತೆ ಇತರ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.