ಕಪಟನಾಟಕ ಪಾತ್ರಧಾರಿಯ ಫೇಸ್ ಬುಕ್ ಲವ್!

Team Udayavani, Aug 23, 2019, 11:25 AM IST

WhatsApp Image 2019-08-19 at 3.23.36 PM

ಹುಲಿರಾಯನಾಗಿ ವರ್ಷದ ಹಿಂದಷ್ಟೇ ಅಬ್ಬರಿಸಿದ್ದ ಬಾಲು ನಾಗೇಂದ್ರ ಈಗ ಕಪಟನಾಟಕ ಪಾತ್ರಧಾರಿಯಾಗಿ ಅವತಾರವೆತ್ತಿದ್ದಾರೆ. ತನ್ನ ಟೈಟಲ್ನಿಂದಲೇ ಗಮನ ಸೆಳೆದಿರೋ ಈ ಸಿನಿಮಾ ಇದೀಗ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಲಿರಿಕಲ್ ವೀಡಿಯೋ ಒಂದರ ಮೂಲಕ ಎಲ್ಲ ಕಡೆ ಹರಿದಾಡುತ್ತಾ, ಎಲ್ಲರನ್ನೂ ಸೆಳೆದುಕೊಂಡಿದೆ. ಅದರಲ್ಲಿನ ವಿಭಿನ್ನ ಪ್ರಯೋಗ ಮತ್ತು ಕ್ರಿಯಾಶೀಲತೆಯ ಕಾರಣದಿಂದ ಚಿತ್ರತಂಡವೂ ಮೆಚ್ಚುಗೆಗೆ ಪಾತ್ರವಾಗಿದೆ.

ಕ್ರಿಶ್ ನಿರ್ದೇಶನದಲ್ಲಿ ಮೂಡಿ ಬಂದಿರೋ ಈ ಚಿತ್ರದಯಾಕೆ ಅಂತ ಗೊತ್ತಿಲ್ಲ ಕಂಡ್ರಿ, ನನ್ನನ್ನು ನೋಡಿ ನಕ್ಬಿಟ್ಳು ಸುಂದ್ರಿ ಎಂಬ ಲಿರಿಕಲ್ವೀ ಡಿಯೋಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಅದು ಆರಂಭದಲ್ಲಿಯೇ ವ್ಯಾಪಕ ಮೆಚ್ಚುಗೆಗಳನ್ನೂ ಪಡೆದುಕೊಂಡಿತ್ತು. ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಬಿಟ್ಟಿದೆ. ಅದಕ್ಕೆ ಕಾರಣವಾಗಿರೋದು ಫೇಸ್ಬುಕ್ ಥೀಮ್ನಲ್ಲಿ ಈ
ಲಿರಿಕಲ್ ವೀಡಿಯೋ ಸಾಂಗ್ ಅನ್ನು ರೂಪಿಸಿರೋ ರೀತಿ.

ಈ ವೀಡಿಯೋ ಸಾಂಗ್ ಅನ್ನು ಫೇಸ್ ಬುಕ್ ಮಾದರಿಯಲ್ಲಿಯೇ ಅನಾವರಣಗೊಳ್ಳುವಂತೆ ರೂಪಿಸಲಾಗಿದೆ. ಫೇಸ್ಬುಕ್ನಲ್ಲಿ ಯಾವುದೇ ಪೋಸ್ಟ್ ಹಾಕುವಾಗ ಅಲ್ಲಿ ಅಕ್ಷರಗಳು ಮೂಡಿಕೊಳ್ಳೋ ಜಾಗದಲ್ಲಿ ಈ ಹಾಡಿನ ಸಾಲುಗಳು ಕಾಣಿಸುತ್ತವೆ. ಅದಕ್ಕೆ ಸಂಬಂಧಿಸಿದ ಫೋಟೋಗಳೇ ಪೋಸ್ಟ್ ಆಗೋ ಜಾಗದಲ್ಲಿ ಕಾಣಿಸಿಕೊಳ್ಳುತ್ತವೆ. ಈ ಚಿತ್ರದ ತಾಂತ್ರಿಕ ವರ್ಗದ ವಿವರಗಳನ್ನೂ ಕೂಡಾ ಅವರವರ ಫೇಸ್ಬುಕ್ ಖಾತೆಗಳ ಮೂಲಕವೇ ಹೇಳಲಾಗಿದೆ. ಕನ್ನಡ ಚಿತ್ರರಂಗದಲ್ಲಿಯೇ ಇದೊಂದು ಹೊಸಾ ಬಗೆಯ ಪ್ರಯತ್ನ. ಇದನ್ನು ಎಲ್ಲರೂ ಮೆಚ್ಚಿ ಕೊಂಡಾಡುತ್ತಿದ್ದಾರೆ. ಅದರ ಜೊತೆಗೇ ಈ ಹಾಡೂ ಕೂಡಾ ಟ್ರೆಂಡಿಂಗ್ ನಲ್ಲಿದೆ.

ಟಾಪ್ ನ್ಯೂಸ್

4

ಹೊರಬಿತ್ತು ಅಂಬಾನಿ ಪುತ್ರನ ವೆಡ್ಡಿಂಗ್ ಕಾರ್ಡ್‌: ಎಲ್ಲಿ,ಯಾವಾಗ,ವಿಶೇಷಗಳೇನು? ಇಲ್ಲಿದೆ ವಿವರ

1-weqwwewq

Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

Kantara -1: ರಿಷಬ್‌ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್‌ ನಟ ಜಯರಾಂ ಎಂಟ್ರಿ?

Jammu Kashmir: ಠಾಣೆಗೆ ನುಗ್ಗಿದ ಸೈನಿಕರು-ಪೊಲೀಸರ ಮೇಲೆ ಹಲ್ಲೆ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Kantara -1: ರಿಷಬ್‌ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್‌ ನಟ ಜಯರಾಂ ಎಂಟ್ರಿ?

Kantara -1: ರಿಷಬ್‌ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್‌ ನಟ ಜಯರಾಂ ಎಂಟ್ರಿ?

ನಟ ʼಪ್ರಜ್ವಲ್‌ ದೇವರಾಜ್‌ ಇನ್ನಿಲ್ಲʼ ಎನ್ನುವ ಪೋಸ್ಟರ್‌ ವೈರಲ್:‌ ನಿಜಕ್ಕೂ ಆಗಿದ್ದೇನು?

bingo movie voice dubbing

Ragini dwivedi; ಡಬ್ಬಿಂಗ್‌ ಮುಗಿಸಿದ ಬಿಂಗೋ

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

4

ಹೊರಬಿತ್ತು ಅಂಬಾನಿ ಪುತ್ರನ ವೆಡ್ಡಿಂಗ್ ಕಾರ್ಡ್‌: ಎಲ್ಲಿ,ಯಾವಾಗ,ವಿಶೇಷಗಳೇನು? ಇಲ್ಲಿದೆ ವಿವರ

1-weqwwewq

Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ

Lok Sabha Election 2024: ಸ್ವಾಭಿಮಾನದ ಕಿಚ್ಚು; ಯಾರಿಗೆ ನಷ್ಟ-ಲಾಭ !

ಹಾನಗಲ್ಲ:ಕಳಪೆ ಬಿತ್ತನೆ ಬೀಜ ತಡೆಗೆ ಕ್ಯೂಆರ್‌ ಕೋಡ್‌

ಹಾನಗಲ್ಲ:ಕಳಪೆ ಬಿತ್ತನೆ ಬೀಜ ತಡೆಗೆ ಕ್ಯೂಆರ್‌ ಕೋಡ್‌

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.