ಅತೀ ಶೀಘ್ರದಲ್ಲಿ ಬರಲಿದೆ ಕೈಗೆಟುಕುವ ದರದಲ್ಲಿ “ನೋಕಿಯಾ 5ಜಿ”

ಈ ವರ್ಷಾಂತ್ಯದಲ್ಲಿಎರಡು  5ಜಿ ಸ್ಮಾರ್ಟ್ ಪೋನ್  ಬಿಡುಗಡೆ  ಮಾಡಲಿರುವ ಹೆಚ್ಎಂಡಿ ಗ್ಲೋಬಲ್ 

Team Udayavani, Aug 23, 2019, 4:19 PM IST

nokia

ವಾಷಿಂಗ್ಟನ್ : ನೋಕಿಯಾ ಬ್ರಾಂಡೆಡ್ ಪೋನ್ ಗಳ ತಯಾರಿ ಮತ್ತು ಮಾರಾಟ ಮಾಡುತ್ತಿರುವ ಹೆಚ್ಎಂಡಿ ಗ್ಲೋಬಲ್,  ಮುಂದಿನ ವರ್ಷ ಕೈಗೆಟುಕುವ ದರದಲ್ಲಿ “ನೋಕಿಯಾ 5ಜಿ” ಸ್ಮಾರ್ಟ್ ಪೋನ್  ಬಿಡುಗಡೆ  ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಅಮೇರಿಕಾದಲ್ಲಿ ಈಗೀರುವ ನೋಕಿಯಾ ಪೋನ್ ಗಳ ದರಕ್ಕಿಂತ ಅರ್ಧದಷ್ಟು ಬೆಲೆಯಲ್ಲಿ 5ಜಿ ಫೋನ್ ಗಳನ್ನು ಬಿಡುಗಡೆ ಮಾಡುವ ಚಿಂತನೆಯಲ್ಲಿದೆ.

5ಜಿ ಸ್ಮಾರ್ಟ್ ಪೋನ್ ನನ್ನು ಕೈಗೆಟುಕುವ ದರದಲ್ಲಿ ಮಾರುಕಟ್ಟೆಗೆ ತರಲು ಒಂದು ಉತ್ತಮ ಅವಕಾಶಕ್ಕಾಗಿ ಎದುರು ನೋಡುತ್ತಿದ್ದೇವೆ. ಅತೀ ಕಡಿಮೆ ದರದಲ್ಲಿ ಮಾರುಕಟ್ಟೆಗೆ ಉತ್ಪನ್ನಗಳನ್ನು ಒದಗಿಸುವುದು ನಮ್ಮ ಉದ್ಧೇಶ ಎಂದು ಹೆಚ್ಎಂಡಿ ಗ್ಲೋಬಲ್ ನ ಚೀಫ್ ಪ್ರೊಡಕ್ಟ್ ಆಫಿಸರ್ ಜೂಹೋ ಸರ್ ವಿಕಾಸ್  ತಿಳಿಸಿದ್ದಾರೆ.

ಹೆಚ್ಎಂಡಿ ಗ್ಲೋಬಲ್ ಈ ವರ್ಷಾಂತ್ಯದಲ್ಲಿ  ಎರಡು 5ಜಿ ಸ್ಮಾರ್ಟ್ ಪೋನ್ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ . ಒಂದು ಸ್ಮಾರ್ಟ್ ಫೋನ್ ನಲ್ಲಿ, 5 ಜಿ ಸೇವೆಯನ್ನು ಸಕ್ರಿಯಗೊಳಿಸಲು  ಸ್ನ್ಯಾಪ್ ಡ್ರ್ಯಾಗನ್  855 SoC  ಜೊತೆಗೆ X ಮೋಡೆಮ್ ಅನ್ನು ವಿಲೀನಗೊಳಿಸಲಾಗಿದೆ. ಮತ್ತೊಂದರಲ್ಲಿ ಹೆಚ್ಚು ಮಧ್ಯಮ ಶ್ರೇಣಿಯ ಸ್ನ್ಯಾಪ್ ಡ್ರ್ಯಾಗನ್   700 ಸೀರಿಸ್ ನ ಚಿಪ್ ಅನ್ನು ಅಳವಡಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಭಾರತದಲ್ಲಿ ಮುಂದಿನ ವರ್ಷದಿಂದ 5ಜಿ ಸೇವೆ ಆರಂಭ ವಾಗುವ ನಿರೀಕ್ಷೆ ಇದೆ. ಅದರ ಜೊತೆಗೆ  ನೋಕಿಯಾ 5ಜಿ ಸ್ಮಾರ್ಟ್ ಪೋನ್ ಗಳು ಕೂಡ ಮಾರುಕಟ್ಟಗೆ ಲಗ್ಗೆಯಿಡುವ  ಸಾಧ್ಯತೆ ಇವೆ.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.