ಸತ್ಯದ ಮಾರ್ಗದಲ್ಲಿ ನಡೆಯುವವರಿಗೆ ಶ್ರೀಕೃಷ್ಣ ಕೃಪೆ


Team Udayavani, Aug 24, 2019, 3:00 AM IST

satyada

ಚಿಕ್ಕಬಳ್ಳಾಪುರ: ಸದಾ ಸತ್ಯದ ಮಾರ್ಗದಲ್ಲಿ ನಡೆಯುವವರಿಗೆ ಶ್ರೀಕೃಷ್ಣನ ಕೃಪೆ ಇರುತ್ತದೆ. ಕೃಷ್ಣನ ಸಂದೇಶಗಳು ಜೀವನ ಸುಧಾರಣೆಯ ಉಪದೇಶಗಳಾಗಿವೆ. ಸಾರ್ವತ್ರಿಕ ಸತ್ಯವಾದ ಗೀತೋಪದೇಶಗಳು ವಿಶ್ವದಲ್ಲಿಯೇ ತತ್ವಜ್ಞಾನ ಭರಿತವಾಗಿವೆ ಎಂದು ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ತಿಳಿಸಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರು ಶ್ರೀಕೃಷ್ಣನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಯಾವುದೇ ವ್ಯಕ್ತಿಯ ವ್ಯಕ್ತಿತ್ವ ನಿರ್ಧಾರವಾಗುವುದು ಬಾಲ್ಯದಲ್ಲಿ, ಬಾಲ್ಯದ ಬದುಕೇ ಮುನುಷ್ಯನ ನಿರ್ಧಾರಣ ಶಕ್ತಿ. ಅದಕ್ಕೆ ಇಂದಿಗೂ ಕೃಷ್ಣನನ್ನು ಅವನ ಬಾಲ ಲೀಲೆಗಳಿಂದ ಗುರುತಿಸುತೇ¤ವೆ. ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಏರ್ಪಡಿಸುತೇ¤ವೆ, ವೇಷ ಭೂಷಣ ಧರಿಸುವರು ಹಾಗೂ ಕೃಷ್ಣನನ್ನು ವಿಷ್ಣು ದೇವರ ಅವತಾರವೆಂದು ಪರಿಗಣಿಸಲಾಗುತ್ತದೆ ಮತ್ತು ಅವನನ್ನು ಎಲ್ಲಾ ವಯಸ್ಸಿನ ಜನರು ಸಹ ಪೂಜಿಸುತ್ತಾರೆ ಎಂದರು.

ಧರ್ಮರಕ್ಷಣೆ: ಪ್ರಸ್ತುತ ಸಮಾಜಕ್ಕೆ ಶ್ರೀಕೃಷ್ಣನ ತತ್ವಾದರ್ಶಗಳು ಅಗತ್ಯ. ಶ್ರೀಕೃಷ್ಣ ಲೋಕ ರಕ್ಷಕ ದೇವನಾಗಿ ಮಾನವನಾಗಿ ಮತ್ತೆ ದೈವತ್ವಕ್ಕೇರಿದ ಮಹಾಪುರುಷ. ಸಾಮಾಜಿಕ ನ್ಯಾಯದ ಧರ್ಮದ ತಳಹದಿಯ ಮೇಲೆ ನಿಂತು ಧರ್ಮ ರಕ್ಷಣೆಗೆ ಕಟಿಬದ್ಧವಾಗಿದ್ದವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಪಂ ಸದಸ್ಯರಾದ ಕೆ.ಎಂ.ಮುನೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಸ್‌.ವೆಂಕಟಾಚಲಪತಿ ಹಾಗೂ ಯಾದವ ಸಮುದಾಯ ಮುಖಂಡರು, ತಾಲೂಕು ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು. ಇದೇ ವೇಳೆ ಯಾದವ ಸಮಾಜದ ಮುಖಂಡರು ಶ್ರೀಕೃಷ್ಣ ಪೂಜೆ ಸಲ್ಲಿಸಿದರು.

ಕೃಷ್ಣ ಜಯಂತಿ ಸರಳವಾಗಿ ಆಚರಣೆ: ರಾಜ್ಯದ ಉತ್ತರ ಕರ್ನಾಟಕದ ಕೆಲವು ಜಿಲ್ಲೆಯ ಜನರು ನೆರೆಯ ಪ್ರವಾಹದಿಂದ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಈ ಬಾರಿ ಕೃಷ್ಣ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಜಯಂತಿ ಆಚರಣೆಗೆ ಸರ್ಕಾರದಿಂದ ಬರುವ ಅನುದಾನವನ್ನು ನೆರೆ ಸಂತ್ರಸ್ತರ ನೆರವಿಗೆ ನೀಡಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ತಿಳಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.