ಮಂಜುನಾಥ ಪ್ರಸಾದ್‌ ಮುಂದುವರಿಕೆ?

Team Udayavani, Aug 24, 2019, 3:04 AM IST

manjunath

ಬೆಂಗಳೂರು: ಬಿಬಿಎಂಪಿ ಆಯುಕ್ತರಾಗಿ ನೇಮಕಗೊಂಡ ಹಿರಿಯ ಐಎಎಸ್‌ ಅಧಿಕಾರಿ ಬಿ.ಎಚ್‌.ಅನಿಲ್‌ ಕುಮಾರ್‌ ಅಧಿಕಾರ ಸ್ವೀಕರಿಸಲು ವಿಳಂಬ ಮಾಡುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಬಿಬಿಎಂಪಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸಿದರೂ ಬಗೆಹರಿಯದಷ್ಟು ಸಮಸ್ಯೆಗಳಿದ್ದು, ಅಧಿಕಾರ ವಹಿಸಿಕೊಂಡ ಮರು ಕ್ಷಣವೇ ಕಾರ್ಯೋನ್ಮುಖರಾಗುಂತಹ ಪರಿಸ್ಥಿತಿಯಿದೆ.

ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಬಿ.ಎಚ್‌.ಅನಿಲ್‌ ಕುಮಾರ್‌ರನ್ನು ಬಿಬಿಎಂಪಿ ಆಯುಕ್ತರಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವ ಸರ್ಕಾರ ಎನ್‌.ಮಂಜುನಾಥ ಪ್ರಸಾದ್‌ಗೆ ಯಾವುದೇ ಹುದ್ದೆ ಸೂಚಿಸಿಲ್ಲ. ಹಾಗಾಗಿ ಅವರನ್ನು ಪಾಲಿಕೆ ಆಯುಕ್ತರಾಗೇ ಮುಂದುವರಿಸಲು ಬೆಂಗಳೂರಿನ ಶಾಸಕರು ಪಕ್ಷಾತೀತವಾಗಿ ಸರ್ಕಾರದ ಮೇಲೆ ಒತ್ತಡ ಹೇರುತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದಕ್ಕೆ ಇಂಬು ನೀಡುವಂತೆ ಗುರುವಾರ “ಉದಯವಾಣಿ’ ಜತೆ ಮಾತ‌ನಾಡಿದ ಬಿ.ಎಚ್‌.ಅನಿಲ್‌ ಕುಮಾರ್‌, ಶುಕ್ರವಾರವೇ ಅಧಿಕಾರ ಸ್ವೀಕರಿಸುವುದಾಗಿ ತಿಳಿಸಿದ್ದರು. ಆದರೆ, ಈಗ ಖಾಸಗಿ ಕಾರಣಗಳಿಂದಾಗಿ ಬುಧವಾರ ಅಧಿಕಾರ ಸ್ವೀಕರಿಸವುದಾಗಿ ಹೇಳಿರುವುದು ಮತ್ತಷ್ಟು ಚರ್ಚೆಗಳಿಗೆ ಅನುವು ಮಾಡಿಕೊಟ್ಟಿದೆ.

ಬಿಬಿಎಂಪಿಯಲ್ಲಿ ಅತೀ ಹೆಚ್ಚು ಕಾಲ ಆಯುಕ್ತರಾಗಿ ಸೇವೆ ಸಲ್ಲಿಸಿರುವ ಎನ್‌.ಮಂಜುನಾಥ ಪ್ರಸಾದ್‌ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಬಹುತೇಕ ಶಾಸಕರು, ಅವರನ್ನೇ ಮುಂದುವರಿಸುವಂತೆ ಸಿಎಂ ಬಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಸಮರ್ಥ ಆಯುಕ್ತರು ಬೇಕಷ್ಟೇ: ಈ ನಡುವೆ “ಸರ್ಕಾರದ ಹಂತದಲ್ಲಾಗುವ ತೀರ್ಮಾನಗಳ ಬಗ್ಗೆ ನಾವು ಮಾತನಾಡುವುದಿಲ್ಲ. ಆದರೆ ಪಾಲಿಕೆಯಲ್ಲಿರುವ ಬಗೆಹರಿಯದ ನೂರಾರು ಸವಾಲುಗಳನ್ನು ಸಮರ್ಪಕವಾಗಿ ನಿಭಾಯಿಸುವ ಆಯುಕ್ತರು ಬೇಕು. ನೂತನ ಆಯುಕ್ತರು ಬೇಗ ಅಧಿಕಾರ ವಹಿಸಿಕೊಳ್ಳಬೇಕು.

ಇಲ್ಲದಿದ್ದರೆ ಹಾಲಿ ಆಯುಕ್ತರನ್ನೇ ಮುಂದುವರಿಸಬೇಕು’ ಎಂದು ಕೆಲ ಪಾಲಿಕೆ ಸದಸ್ಯರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಮಹತ್ವದ ಹುದ್ದೆಗಳಿಗೆ ವರ್ಗಾವಣೆ ಆದೇಶ ಹೊರಬಿದ್ದ ಕೆಲ ನಿಮಿಷಗಳಲ್ಲೇ ಧಿಕಾರಿಗಳು ಅಧಿಕಾರ ಸ್ವೀಕರಿಸುತ್ತಾರೆ. ಆದರೆ, ಇಲ್ಲಿ ಅಂತಹ ಉತ್ಸಾಹ ಕಾಣದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.