ಘೋಷಣೆಯಾಗದ ಪುರಸಭೆ ಮೀಸಲಾತಿ: ಅಭಿವೃದ್ಧಿ ಕುಂಠಿತ

Team Udayavani, Aug 26, 2019, 2:45 PM IST

hasan-tdy-02

ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರಿಲ್ಲದೇ ಖಾಲಿ ಉಳಿದ ಕುರ್ಚಿಗಳು

ಸಕಲೇಶಪುರ: ಪುರಸಭೆ ಚುನಾವಣೆ ಮುಗಿದು ಸುಮಾರು ಒಂದು ವರ್ಷವಾಗುತ್ತ ಬಂದಿದ್ದರೂ ನ್ಯಾಯಾಲ ಯದ ವಿಚಾರಣೆಯಲ್ಲಿರುವ ಮೀಸ ಲಾತಿ ಗೊಂದಲದ ಪ್ರಕರಣದ ಬಗೆಹರಿ ದಿಲ್ಲ. ಇದೀಗ ರಾಜ್ಯದಲ್ಲಿ ನೂತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗಲಾದರೂ ಪುರಸಭೆಯ ಮೀಸಲಾತಿ ಗೊಂದಲ ಬಗೆಹರಿಯುತ್ತದೆಯೋ ಎಂದು ಕಾದು ನೋಡಬೇಕಾಗಿದೆ.

2018ರ ಆಗಸ್ಟ್‌ ಅಂತ್ಯದಲ್ಲಿ ಪುರಸಭೆಗೆ ಚುನಾವಣೆ ನಡೆಯಿತು. ಚುನಾವಣೆ ಮುಗಿದು ಸರಿ ಸುಮಾರು ಒಂದು ವರ್ಷವಾಗುತ್ತ ಬಂದಿದ್ದು ನ್ಯಾಯಾಲಯದ ಅಂಗಳ ದಲ್ಲಿರುವ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕರಣವನ್ನು ಕಾಂಗ್ರೆಸ್‌- ಮೈತ್ರಿ ಸರ್ಕಾರ ಬಗೆಹರಿಸುವಲ್ಲಿ ವಿಫ‌ಲವಾಗಿತ್ತು. ಇದರಿಂದ ಪಟ್ಟಣಗಳ ಅಭಿವೃದ್ಧಿಗೆ ಮಾರಕವಾಗಿದೆ.

ನ್ಯಾಯಾಲಯದ ಮೊರೆ: ಕಳೆದ 2013-2018 ನೇ ಸಾಲಿನಲ್ಲಿ ಮೊದಲ 2.5 ವರ್ಷ ಸಾಮಾನ್ಯ ವರ್ಗಕ್ಕೆ ಮೀಸ ಲಾಗಿದ್ದು ಉಳಿದ ಎರಡನೇ ಅವಧಿ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಪುರಸಭೆಯ ಅವಧಿ ಮುಗಿದು 2018ರ ಸೆಪ್ಪೆಂಬರ್‌ನಲ್ಲಿ ಚುನಾವಣೆ ನಡೆದು ಫ‌ಲಿತಾಂಶ ಹೊರಹೊಮ್ಮಿದ್ದು ಪುರಸಭಾ ಅಧ್ಯಕ್ಷ ಸ್ಥಾನಕ್ಕೆ ಬಿಸಿಎಂ (ಎ) ಮಹಿಳೆ ಹಾಗೂ ಉಪಾಧ್ಯಕ್ಷ ಎಸ್‌.ಟಿ ಪುರುಷ ಸ್ಥಾನಕ್ಕೆ ಮೀಸಲಾತಿ ಬಂದಿತ್ತು. ಆದರೆ ಇದರ ವಿರುದ್ಧ ಕೆಲವರು ನ್ಯಾಯಾಲ ಯಕ್ಕೆ ಹೋಗಿದ್ದರಿಂದ ಇನ್ನು ನ್ಯಾಯಾಲ ಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಕುರಿತು ಅಂತಿಮ ತೀರ್ಪು ಹೊರ ಬಾರದ ಹಿನ್ನೆಲೆಯಲ್ಲಿ ಪುರಸಭೆ ಅಧಿ ಕಾರಿಗಳು ಹಾಗೂ ಸಿಬ್ಬಂದಿಗಳ ಹಿಡಿತ ದಲ್ಲಿದ್ದು ಇದರಿಂದ ಪಟ್ಟಣದ ಅಭಿವೃದ್ಧಿಗೆ ಪ್ರಮುಖ ತೀರ್ಮಾನ ಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ.

ಪಟ್ಟಣದಲ್ಲಿ ಗಂಭೀರ ಸಮಸ್ಯೆ: ಪಟ್ಟಣದ ಮುಖ್ಯ ರಸ್ತೆ ಅಗಲಿಕರಣ, ಕಸ ವಿಲೇವಾರಿ ಸಮಸ್ಯೆ, ಶುದ್ಧ ಕುಡಿವ ನೀರಿನ ಸಮಸ್ಯೆ ಸೇರಿದಂತೆ ಇನ್ನು ಹಲವಾರು ಗಂಭೀರ ಸಮಸ್ಯೆಗಳಿವೆ.

ಒಟ್ಟು 23 ಸದಸ್ಯ ಬಲದ ಸಕಲೇಶ ಪುರ ಪುರಸಭೆಯಲ್ಲಿ 14 ಜೆಡಿಎಸ್‌, ಕಾಂಗ್ರೆಸ್‌ 4, ಬಿಜೆಪಿ 2, ಪಕ್ಷೇತರ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 19ನೇ ವಾರ್ಡ್‌ನ ಪಕ್ಷೇತರ ಅಭ್ಯರ್ಥಿಯೊಬ್ಬರು ಜೆಡಿಎಸ್‌ಗೆ ಬೆಂಬಲ ನೀಡಿ ರುವುದರಿಂದ ಜೆಡಿಎಸ್‌ 15 ಸ್ಥಾನಗಳನ್ನು ಗಳಿಸಿದ್ದು ಸರಳ ಬಹುಮತ ಹೊಂದಿದೆ.

ಮೈತ್ರಿ ಸರ್ಕಾರ ಮೀಸಲಾತಿ ಪ್ರಕರಣ ಬಗೆಹರಿಸಲು ಆಸಕ್ತಿ ತೋರದ ಕಾರಣ ಪುರಸಭೆ ಅಭಿವೃದ್ಧಿಯಿಂದ ವಂಚಿತವಾಗುತ್ತಿದೆ.

● ಸುಧೀರ್‌ ಎಸ್‌.ಎಲ್

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.