ಕೌಟುಂಬಿಕ ಕಲಹ ನದಿಗೆ ಹಾರಿದ ತಾಯಿ ಮಗಳು

Team Udayavani, Aug 26, 2019, 4:39 PM IST

crime

ಮಂಡ್ಯ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದ ಗ್ರಹಿಣಿಯೊಬ್ಬಳು ತನ್ನ ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸಮೀಪದ ಗಂಜಾಂನಲ್ಲಿ ಸೋಮವಾರ ಸಂಭವಿಸಿದೆ.

ಘಟನೆಯಲ್ಲಿ ತಾಯಿ ಕುಸುನಾ ಬಾನು ಅವರನ್ನು ರಕ್ಷಣೆ ಮಾಡಲಾಗಿದ್ದು ಮಗಳು ಜಯಿಮಾ ಕೌಸರ್(10) ನದಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನ ಎನ್.ಆರ್.ಮೊಹಲ್ಲ ನಿವಾಸಿಯಾದ ಕುಸುನಾ ಬಾನು ಮನೆಯಲ್ಲಿಯ ಕೌಟುಂಬಿಕ ಹಿನ್ನಲೆಯಲ್ಲಿ ತನ್ನ ಮಗಳೊಂದಿದೆ ಗಂಜಾಂನಲ್ಲಿರುವ ಸಂಗಮದಲ್ಲಿ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಅದೃಷ್ಟವಶಾತ್ ತಾಯಿಯನ್ನು ರಕ್ಷಿಸಿದ ಸ್ಥಳೀಯರು ಮಗಳನ್ನು ರಕ್ಷಣೆ ಮಾಡಲು ಸಾಧ್ಯವಾಗದೆ ನದಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದಾಳೆ. ಕೊಚ್ಚಿ ಹೋದ ಶವಕ್ಕಾಗಿ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳೀಯ ಈಜುಗಾರರಿಂದ ಹುಡುಕಾಟ ನಡೆಯುತ್ತಿದೆ.

ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಠಾಣೆ ಪೋಲೀಸರ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.