ಗ್ರಾಮ ಪರಿಮಿತಿ ರಸ್ತೆ ನಿರ್ಮಾಣಕ್ಕೆ ಚಾಲನೆ

Team Udayavani, Aug 27, 2019, 3:00 AM IST

grama-parii

ಪಿರಿಯಾಪಟ್ಟಣ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು. ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ 7 ಕೋಟಿ ರೂ. ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆಗೆ ಭೂಮಿಪೂಪೂಜೆ ನೆರವೇರಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿ ಪ್ರಧಾನಿಯಾದ ನಂತರ 14ನೇ ಹಣಕಾಸು ಆಯೋಗದ ಯೋಜನೆಯಡಿ ನೇರವಾಗಿ ಗ್ರಾಮ ಪಂಚಾಯಿತಿಗಳಿಗೆ ಅನುದಾನ ನೀಡುತ್ತಿದ್ದು, ತಾವು ಸಂಸದರಾದ ಬಳಿಕ‌ ಪಿರಿಯಾಪಟ್ಟಣ ತಾಲೂಕಿನಲ್ಲಿ 16 ನೂತನ ಗ್ರಾಮ ಪಂಚಾಯತಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಹುಣಸೂರಿನಲ್ಲಿ 26 ಗ್ರಾಪಂ ಕಟ್ಟಡ ನಿರ್ಮಿಸಲಾಗಿದೆ ಎಂದರು.

ಪಿರಿಯಾಪಟ್ಟಣದಲ್ಲಿ ತಂಬಾಕು ಬೆಳೆಗಾರರಿಗೆ ಅಗತ್ಯಕ್ಕೆ ತಕ್ಕಂತೆ ಬಿತ್ತನೆಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸಲಾಗುತ್ತಿದೆ. ತಾಲೂಕಿನಲ್ಲಿರುವ ಅನಧಿಕೃತ ತಂಬಾಕು ಬೆಳೆಗಾರರಿಗೆ ಕೂಡಲೇ ಪರವಾನಗಿ ನೀಡಲು ಮಂಡಳಿಯೊಂದಿಗೆ ಮಾತನಾಡಲಾಗುವುದು ಎಂದರು. ಮೈಸೂರು-ಬೆಂಗಳೂರು ನಡುವೆ ಹತ್ತು ಪಥದ ಹೆದ್ದಾರಿ ಯೋಜನೆ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು ಶ್ರೀರಂಗಪಟ್ಟಣ-ಮಡಿಕೇರಿ ನಡುವೆ ನೂತನ ನಾಲ್ಕು ಪಥದ ಹೆದ್ದಾರಿ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಶಾಸಕ ಕೆ.ಮಹದೇವ್‌ ಮಾತನಾಡಿ, ಅಧಿಕಾರಿಗಳು ತಮ್ಮ ವೇಗಕ್ಕೆ ತಕ್ಕ ಕೆಲಸ ಮಾಡಲು ಸಿದ್ಧರಾಗಬೇಕು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಅನುದಾನದಿಂದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪಿರಿಯಾಪಟ್ಟಣ-ಸಿದ್ದಾಪುರ ರಸ್ತೆ ಅಗಲೀಕರಣಕ್ಕಾಗಿ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು ಸಂಸದರೊಂದಿಗೆ ಶೀಘ್ರದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿಮಾಡಿ ಯೋಜನೆಗೆ ಅನುಮೋದನೆ ಪಡೆದುಕೊಳ್ಳಲು ಯತ್ನಿಸುವುದಾಗಿ ತಿಳಿಸಿದರು.

ಈ ವೇಳೆ ತಹಶೀಲ್ದಾರ್‌ ಶ್ವೇತಾ, ತಾಪಂ ಇಒ ಡಿ.ಸಿ.ಶ್ರುತಿ, ಪಿಡಿಒ ಶಿವನಗೌಡ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸಿ.ಎನ್‌.ರವಿ, ಮುಖಂಡರಾದ ರಘುನಾಥ್‌, ಮೋಹನ್‌ ಇತರರಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.