ಮಲ್ಲಾಬಾದ ಶಾಲೆಗೆ ಬೇಕಿದೆ ಕಾಯಕಲ್ಪ

Team Udayavani, Aug 27, 2019, 10:57 AM IST

gb-tdy-3

ಅಫಜಲಪುರ: ಮಲ್ಲಾಬಾದ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಓವರ್‌ ಹೆಡ್‌ ಟ್ಯಾಂಕ್‌ ಶಿಥಿಲಾವಸ್ಥೆಯಲ್ಲಿದೆ.

ಅಫಜಲಪುರ: ಸರ್ಕಾರ ಶಿಕ್ಷಣ ವ್ಯವಸ್ಥೆ ಬಲವರ್ಧನೆಗಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ. ಅದರಲ್ಲೂ ಸರ್ಕಾರಿ ಶಾಲೆಗಳ ಉಳಿವಿಗೆ ಮತ್ತು ಬೆಳವಣಿಗೆಗಾಗಿ ಹೆಚ್ಚು ಹಣ ಖರ್ಚು ಮಾಡುತ್ತದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯ, ಶಿಕ್ಷಕರ ನಿಷ್ಕಾಳಜಿ, ಜನಪ್ರತಿನಿಧಿಗಳ ಬೇಜವಾಬ್ದಾರಿತನ ಎಲ್ಲವೂ ಒಂದಾದರೆ ಅಲ್ಲಿನ ಶಾಲೆ ಅಧೋಗತಿಗೆ ತಲುಪುವುದು. ಇಂತದ್ದೇ ಪ್ರಸಂಗವೀಗ ಮಲ್ಲಾಬಾದ ಗ್ರಾಮದಲ್ಲಿ ಆಗಿದ್ದು, ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಾಯಕಲ್ಪ ಬೇಕಾಗಿದೆ.

ತಾಲೂಕಿನ ಮಲ್ಲಬಾದ ಗ್ರಾಮ ಕಲಬುರಗಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದೆ. ಈ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲೀಗ ಅವಾಂತರಗಳ ಸರಮಾಲೆ ಇದೆ. 1ರಿಂದ 8ನೇ ತರಗತಿ ವರೆಗೆ ಇರುವ ಈ ಶಾಲೆ 1963ರಲ್ಲಿ ಪ್ರಾರಂಭವಾಗಿದೆ. ಆದರೆ ಅಲ್ಲಿಂದ ಇಲ್ಲಿಯ ವರೆಗೆ ಶಾಲೆ ಬಹಳಷ್ಟು ಅಭಿವೃದ್ಧಿ ಆಗಬೇಕಾಗಿತ್ತು. ಸಂಬಂಧಪಟ್ಟವರ ನಿಷ್ಕಾಳಜಿಯಿಂದ ಅಭಿವೃದ್ಧಿ ಆಗಿಲ್ಲ. ಸದ್ಯ 350 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 11 ಕೊಣೆಗಳಿದ್ದು, ಇವುಗಳ ಪೈಕಿ ಒಂಭತ್ತು ಕೋಣೆಗಳನ್ನು ಬಳಕೆ ಮಾಡಲಾಗುತ್ತಿದ್ದು, ಎರಡು ಕೋಣೆಗಳು ಶಿಥಿಲಾವಸ್ಥೆ ತಲುಪಿದ್ದರಿಂದ ಬಂದ್‌ ಮಾಡಲಾಗಿದೆ.

ಶಿಥಿಲಾವಸ್ಥೆಯಲ್ಲಿದೆ ಓವರ್‌ ಹೆಡ್‌ ಟ್ಯಾಂಕ್‌: ಶಾಲೆ ಆವರಣದಲ್ಲೊಂದು ಹಳೆಯ ನೀರಿನ ಓವರ್‌ ಹೆಡ್‌ ಟ್ಯಾಂಕ್‌ ಇದೆ. ಇದು ಸುಮಾರು ತಿಂಗಳುಗಳಿಂದ ಶಿಥಿಲಾವಸ್ಥೆ ತಲುಪಿದೆ. ಸಂಬಂಧಪಟ್ಟವರು ಇದನ್ನು ನೆಲಕ್ಕುರುಳಿಸಿ ಭಯರಹಿತ ವಾತಾವರಣ ಮೂಡಿಸಬೇಕಿದೆ. ಆದರೆ ಯಾರೂ ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಯಾವಾಗ ಟ್ಯಾಂಕ್‌ ಮುರಿದುಕೊಂಡು ಮೇಲೆ ಬಿಳುತ್ತದೋ ಗೊತ್ತಿಲ್ಲ. ಹೀಗಾಗಿ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕು.

•ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.