ಕಾಂಕ್ರೀಟ್ ರಸ್ತೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

•ತ್ವರಿತವಾಗಿ ರಸ್ತೆ ಕಾಮಗಾರಿ ಮುಗಿಸಲು ಆಗ್ರಹ•ಹೆದ್ದಾರಿ ಪ್ರಾಧಿಕಾರದ ಅಭಿಯಂತಗೆ ಘೇರಾವ್‌

Team Udayavani, Aug 28, 2019, 9:32 AM IST

huballi-tdy-2

ಧಾರವಾಡ: ನಗರದ ಗಾಂಧೀಚೌಕ ಬಳಿ ರಸ್ತೆ ತಡೆದು ನಿವಾಸಿಗಳು ಪ್ರತಿಭಟನೆ ನಡೆಸಿದರು.

ಧಾರವಾಡ: ಕಾಂಕ್ರೀಟ್ ರಸ್ತೆಗಳಿಗೆ ಪುಟ್ಪಾತ್‌ ನಿರ್ಮಾಣ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗಾಂಧೀಚೌಕ ನಿವಾಸಿಗಳು ಮಂಗಳವಾರ ರಸ್ತೆ ತಡೆ ಕೈಗೊಂಡು ಪ್ರತಿಭಟನೆ ನಡೆಸಿದರು.

ಗಾಂಧಿಚೌಕ್‌, ಕೆಸಿಸಿ ಬ್ಯಾಂಕ್‌ ವೃತ್ತ, ಬಾಗಲಕೋಟ ಪೆಟ್ರೋಲ್ ಪಂಪ್‌ ಮಾರ್ಗಗಳು ಇಂದಿಗೂ ಸುಧಾರಣೆಯಾಗಿಲ್ಲ. ಕಾಂಕ್ರೀಟ್ ರಸ್ತೆಗಳನ್ನು ನಿರ್ಮಾಣ ಮಾಡುತ್ತಿದ್ದರೂ ಈವರೆಗೆ ಅದು ಪೂರ್ಣಗೊಂಡಿಲ್ಲ. ಹಲವಾರು ಬಾರಿ ಸಂಬಂಧಪಟ್ಟ ಇಲಾಖೆಯವರಿಗೆ ರಸ್ತೆ ಪೂರ್ಣಗೊಳಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಶೀಘ್ರದಲ್ಲಿಯೇ ರಸ್ತೆಯನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಸರಿಪಡಿಸುವವರೆಗೆ ಪ್ರತಿಭಟನೆ ನಿಲ್ಲದು ಎಂದು ಪಟ್ಟು ಹಿಡಿದು ರಸ್ತೆಯಲ್ಲಿ ಕುಳಿತರು.

ರಸ್ತೆ ಒಂದು ಅಡಿಗಿಂತ ಎತ್ತರದಲ್ಲಿದ್ದು, ರಸ್ತೆಯ ಅಕ್ಕಪಕ್ಕದಲ್ಲಿ ಫುಟ್ಪಾತ್‌ ನಿರ್ಮಾಣ ಮಾಡಿಲ್ಲ. ವಾಹನ ಸವಾರರಿಗೆ ಮಾತ್ರವಲ್ಲದೇ ಪಾದಚಾರಿಗಳಿಗೂ ಇದರಿಂದ ಸಾಕಷ್ಟು ತೊಂದರೆಯಾಗಿದೆ. ಮೊದಲು ಫುಟ್ಪಾತ್‌ ನಿರ್ಮಾಣ ಮಾಡಬೇಕು. ನಂತರ ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಬಂದ ಸಂಚಾರಿ ಠಾಣೆ ಪೊಲೀಸರ ಮಾತಿಗೂ ಪ್ರತಿಭಟನಾಕಾರರು ಮಣಿಯದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರೇ ಆಗಮಿಸಿದರು. ಈ ವೇಳೆ ಅವರಿಗೆ ಘೇರಾವ್‌ ಹಾಕಿದ ಪ್ರತಿಭಟನಾಕಾರರಿಗೆ ಒಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಬಸವರಾಜ ಜಾಧವ ಸೇರಿದಂತೆ ನೂರಾರು ಸ್ಥಳೀಯರು ಇದ್ದರು.

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.