ಅತ್ಯುತ್ತಮ “ಸರಕಾರಿ ಶಾಲಾ ಪ್ರಶಸ್ತಿ” ಆಯ್ಕೆ
Team Udayavani, Aug 28, 2019, 6:59 PM IST
ಬೆಂಗಳೂರು: ಶಿಕ್ಷಕರ ದಿನಾಚರಣೆಯಂದು ಅತ್ಯುತ್ತಮ ಕನ್ನಡ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಾಜಿ ಶಿಕ್ಷಣ ಸಚಿವ ದಿವಂಗತ ಎಚ್.ಜಿ. ಗೋವಿಂದೇಗೌಡ ಅವರ ಹೆಸರಿನಲ್ಲಿ ನೀಡಲಾಗುವ ರಾಜ್ಯ ಪ್ರಶಸ್ತಿಯ ಆಯ್ಕೆ ಸಭೆಯು ಬುಧವಾರ ನಡೆಯಿತು.
ಈ ಪ್ರಶಸ್ತಿಗೆ ಬೆಳಗಾವಿ ವಿಭಾಗದ ಒಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಒಂದು ಸರ್ಕಾರಿ ಪ್ರೌಢಶಾಲೆಯನ್ನು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ