ಜೆಡಿಎಸ್ ಮಹಾಪ್ರಧಾನ ಕಾರ್ಯದರ್ಶಿ ನೇಮಕ
Team Udayavani, Aug 30, 2019, 3:00 AM IST
ಬೆಂಗಳೂರು: ಜೆಡಿಎಸ್ನ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಕೆ.ಆರ್.ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಡ್ಯಾನಿಶ್ ಅಲಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ, ಶಿವಕುಮಾರ್ ಅವರನ್ನು ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಆದೇಶ ಹೊರಡಿಸಿದ್ದಾರೆ. ಶಿವಕುಮಾರ್ ಅವರು ದೆಹಲಿಯ ಕಚೇರಿಯಲ್ಲಿ ದೇವೇಗೌಡರ ಆಪ್ತ ಕಾರ್ಯದರ್ಶಿಯಾಗಿ 20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ