ಆ.31 ರಿಂದ ಹಜ್ ವಿಮಾನ ಮಂಗಳೂರಿಗೆ ನಿರ್ಗಮನ


Team Udayavani, Aug 30, 2019, 8:24 PM IST

AIRPORT-MANGALORE

ಮಂಗಳೂರು: ಸರಕಾರದ ಹಜ್ ಸಮಿತಿಯಿಂದ ಮಂಗಳೂರು ಹಜ್ ಕ್ಯಾಂಪ್ ಮೂಲಕ ಜುಲೈ 17 ರಿಂದ 19ರ ತನಕ 5 ಏರ್ ಇಂಡಿಯಾ ಎಕ್ಸ್’ಪ್ರೆಸ್ ವಿಮಾನಗಳಲ್ಲಿ ಹಜ್’ಗೆ ತೆರಳಿದ್ದ 757 ಮಂದಿಯ ತಂಡವು ಆಗಸ್ಟ್ 31 ರಿಂದ ಸೆಪ್ಟಂಬರ್ 02 ರ ತನಕ ಜಿದ್ದಾ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಮರಳಲಿದ್ದಾರೆ.

ಆಗಸ್ಟ್ 31 ರಂದು ಶನಿವಾರ ಮೊದಲ ಏಐ 5196 ವಿಮಾನವು ಸೌದಿ ಸಮಯ ಬೆಳಿಗ್ಗೆ 6.45 ಕ್ಕೆ ಜಿದ್ದಾದಿಂದ ಹೊರಟು ಭಾರತೀಯ ಕಾಲಮಾನ 02.35 ಕ್ಕೆ ಹಾಗೂ ಏಐ 5198 ವಿಮಾನವು ಬೆಳಿಗ್ಗೆ 10.45 ಕ್ಕೆ ಹೊರಟು ಸಂಜೆ 06.35 ಕ್ಕೆ ಮಂಗಳೂರು ತಲುಪಲಿದೆ. ಸೆಪ್ಟಂಬರ್ 1 ಭಾನುವಾರ ಮಧ್ಯಾಹ್ನ ಏಐ 5200 ವಿಮಾನವು ಮಧ್ಯಾಹ್ನ 12.30 ಕ್ಕೆ, ಏಐ 5202 ಮಧ್ಯಾಹ್ನ 01.30 ಕ್ಕೆ ಹಾಗೂ ಸೆಪ್ಟಂಬರ್ 02 ರಂದು ಸೋಮವಾರ ಏಐ 5204 ವಿಮಾನವು ಬೆಳಿಗ್ಗೆ 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಕೊನೆಯ ಕ್ಷಣದಲ್ಲಿ ಸಮಯದಲ್ಲಿ ಸ್ವಲ್ಪ ಬದಲಾವಣೆಯಾಗುವ ಸಾಧ್ಯತೆಯೂ ಇದೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.