ವಿದ್ಯಾರ್ಥಿ ಆಸಕ್ತಿಗನುಗುಣವಾಗಿ ಪ್ರೋತ್ಸಾಹ ನೀಡಿ: ಪಾಟೀಲ

ಮೊರಾರ್ಜಿ ಶಾಲೆಯಲ್ಲಿ ಅಟಲ್‌ ಟೆಂಕರಿಂಗ್‌ ಲ್ಯಾಬ್‌ ಉದ್ಘಾಟನೆ

Team Udayavani, Sep 1, 2019, 1:19 PM IST

1-September-26

ಹುಮನಾಬಾದ: ಹಳ್ಳಿಖೇಡ(ಕೆ) ಹತ್ತಿರದ ಮೊರಾರ್ಜಿ ದೇಸಾಯಿ ವಸತಿ ಸಹಿತ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ರಾಜಶೇಖರ ಪಾಟೀಲ ಟೆಂಕರಿಂಗ್‌ ಲ್ಯಾಬ್‌ ಉದ್ಘಾಟಿಸಿದರು.

ಹುಮನಾಬಾದ: ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಒಂದಿಲ್ಲ ಒಂದು ವಿಶಿಷ್ಟ ಕಲೆ ಇದ್ದೇ ಇರುತ್ತದೆ. ವಿದ್ಯಾರ್ಥಿಗಳಿಗೆ ಇದನ್ನೇ ಮಾಡಿ, ಹೀಗೇ ಮಾಡಿ ಎಂದು ಒತ್ತಡ ಹೇರದೇ ಅವರ ಆಸಕ್ತಿಗನುಗುಣವಾಗಿ ಕೈಗೊಳ್ಳುವ ಪ್ರಯೋಗಕ್ಕೆ ಅಗತ್ಯ ಪ್ರೋತ್ಸಾಹ ನೀಡಿ, ಅವರ ಸರ್ವಾಂಗೀಣ ಪ್ರಗತಿಗೆ ಮಾರ್ಗದರ್ಶಕರಾಗಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಸಲಹೆ ನೀಡಿದರು.

ಹಳ್ಳಿಖೇಡ(ಕೆ) ಹತ್ತಿರದ ಮೊರಾರ್ಜಿ ದೇಸಾಯಿ ವಸತಿ ಸಹಿತ ಶಾಲೆಯಲ್ಲಿ ಶನಿವಾರ ಅಟಲ್ ಟೆಂಕರಿಂಗ್‌ ಲ್ಯಾಬ್‌ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಸರ್ಕಾರ ಲಕ್ಷಾಂತರ ರೂ. ಅನುದಾನ ನೀಡುತ್ತದೆ. ಪ್ರಯೋಗಾಲಯಕ್ಕೆ ನೀಡಿದ ಎಲ್ಲ ಉಪಕರಣಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡಿ, ಸರ್ಕಾರದ ಯೋಜನೆ ಸಾರ್ಥಕಗೊಳಿಸಬೇಕು. ಈ ಯೋಜನೆಯ ಲಾಭ ಪಡೆದುಕೊಳ್ಳಲು ದೇಶದ 16 ಸಾವಿರ ಶಾಲೆಗಳು ಅರ್ಜಿ ಹಾಕಿದ್ದವು. ಆ ಪೈಕಿ ಕೇವಲ 700 ಉತ್ತಮ ಶಾಲೆಗಳನ್ನು ಆಯ್ಕೆ ಮಾಡಿಕೊಂಡಿದೆ. ಅವುಗಳ ಸಾಲಲ್ಲಿ ಮೊರಾರ್ಜಿ ದೇಸಾಯತಿ ವಸತಿ ಶಾಲೆ ಸಹ ಸೇರಿರುವುದು ಹೆಮ್ಮೆಯ ವಿಷಯ ಎಂದರು.

ಕೇಂದ್ರ ಸರ್ಕಾರ ಒಟ್ಟು ರೂ.20 ಲಕ್ಷದ ಸಾಧನಗಳನ್ನು ನೀಡಿದೆ. ಇವುಗಳ ನಿರ್ವಹಣೆಗಾಗಿ ಪ್ರತೀ ವರ್ಷಕ್ಕೆ ರೂ.2ಲಕ್ಷದಂತೆ ಐದು ವರ್ಷಕ್ಕೆ ಒಟ್ಟು ರೂ.10 ಲಕ್ಷ ಅನುದಾನ ನೀಡುತ್ತದೆ. ಈ ಎಲ್ಲವನ್ನು ಸಮರ್ಪಕ ಬಳಸಿಕೊಳ್ಳುವ ಮೂಲಕ ಶಾಲೆಯ ಸಮಸ್ತ ಸಿಬ್ಬಂದಿ ಈ ವಸತಿ ಸಹಿತ ಶಾಲೆಯ ಕೀರ್ತಿ ಹಬ್ಬುವಂತೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ತಹಶೀಲ್ದಾರ್‌ ನಾಗಯ್ಯಸ್ವಾಮಿ ಹಿರೇಮಠ, ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪ ದಾನಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವೇಂದ್ರಪ್ಪ ಪೋಲಾ ಮಾತನಾಡಿದರು. ಇದೇ ಸಂದರ್ಭದಲ್ಲಿ ಶಾಸಕ ರಾಜಶೇಖರ ಪಾಟೀಲ ಅವರು ಸರ್ಕಾರದಿಂದ ಬಿಡುಗಡೆಯಾದ ಸಾಧನಗಳನ್ನು ಪರಿಶೀಲಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಭಾಷ ವಾರದ್‌, ಗ್ರಾಮದ ಮುಖಂಡ ಅಣ್ಯಪ್ಪ ರಟಕಲ್, ಸುಭಾಶ ಚಿಲಶೆಟ್ಟಿ, ರಾಜಕುಮಾರ ರಾಜೋಳೆ, ಬಿಇಒ ಶಿವರಾಚಪ್ಪ ವಾಲಿ, ವಿಠuಲ್ ಸೇಡಂಕರ್‌, ಶಿವಕುಮಾರ ಪಾಟೀಲ, ಸಾಗರ್‌ ಭೂರೆ, ಶಂಕರ ಕೊರವಿ, ಗೋವಿಂದರಾವ್‌ ದೊಡ್ಮನಿ, ರೇವಣಸಿದ್ದಪ್ಪ ಮೇಲಿನಕೇರಿ ಇದ್ದರು.

ಟೆಂಕರಿಂಗ್‌ ನೋಡಲ್ ಅಧಿಕಾರಿ ಎಸ್‌.ಕೆ.ಮಹಾದೇವಪ್ಪ ಸ್ವಾಗತಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಮೇಶ ದೇವಮಾನೆ ಪ್ರಾಸ್ತಾವಿಕ ಮಾತನಾಡಿದರು. ಪ್ರಾಚಾರ್ಯ ಮಲ್ಲಿಕಾರ್ಜುನ ಬಿರಾದಾರ ವಂದಿಸಿದರು.

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.