ಪ್ರಧಾನಿ ಮೋದಿ ಜತೆ ಚಂದ್ರಯಾನ-2 ವೀಕ್ಷಣೆಗೆ ರಾಯಚೂರಿನ ವಿದ್ಯಾರ್ಥಿನಿ ಆಯ್ಕೆ


Team Udayavani, Sep 2, 2019, 3:58 PM IST

pradani

ರಾಯಚೂರು: ಚಂದ್ರಯಾನ-2 ನೌಕೆ ಚಂದ್ರನ ಅಂಗಳದಲ್ಲಿ ಇಳಿಯುವುದನ್ನು ಪ್ರಧಾನಿ ಮೋದಿ ಜೊತೆ ವೀಕ್ಷಿಸಲು ರಾಯಚೂರಿನ ಸಿಂಧನೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ.

ಸೆ.7 ರಂದು ಬೆಂಗಳೂರಿನ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಕಚೇರಿಯಲ್ಲಿ ವೀಕ್ಷಿಸಲು ಸಿಂಧನೂರಿನ ಡಾ ಫಡಿಲ್ಸ್ ಕಾನ್ಸೆಪ್ಟ್ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ  ಜಿ.ವೈಷ್ಣವಿ ಆಯ್ಕೆಯಾಗಿದ್ದಾಳೆ.

ಆನ್ ಲೈನ್  ಮೂಲಕ ಕಳೆದ ಆ.25 ರಂದು ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೈಷ್ಣವಿ 20 ಪ್ರಶ್ನೆಗಳಿಗೆ 5 ನಿಮಿಷದಲ್ಲಿ ಉತ್ತರಿಸಿದ್ದರು. 20 ಪ್ರಶ್ನೆಗಳಿಗೆ 10 ನಿಮಿಷಗಳಲ್ಲಿ ಉತ್ತರಿಸಲು ಅವಕಾಶ ನೀಡಲಾಗಿತ್ತು. ಆದರೆ,  ವೈಷ್ಣವಿ 5 ನಿಮಿಷದಲ್ಲಿ ಉತ್ತರಿಸಿದ್ದಳು. ಪ್ರತೀ ರಾಜ್ಯದಿಂದ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದ್ದು, ರಾಜ್ಯದ ಇಬ್ಬರು ವಿದ್ಯಾರ್ಥಿಗಳಲ್ಲಿ ಸಿಂಧನೂರಿನ ವೈಷ್ಣವಿ ಕೂಡ ಒಬ್ಬರು ಎನ್ನುವುದು ವಿಶೇಷ.

ಟಾಪ್ ನ್ಯೂಸ್

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.