ವಿನಯ್‌ಗೆ ಅನುಷಾ ನಾಯಕಿ

Team Udayavani, Sep 4, 2019, 2:52 PM IST

Anusha

ನಿರ್ಮಾಪಕ ಪುಷ್ಕರ್‌, ವಿನಯ್‌ ರಾಜ್‌ಕುಮಾರ್‌ ಅವರಿಗೆ ಸಿನಿಮಾ ನಿರ್ಮಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಬಾಕ್ಸರ್‌ ಲುಕ್‌ನಲ್ಲಿ ವಿನಯ್‌ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಚಿತ್ರದ ಫೋಟೋಶೂಟ್‌ ಕೂಡಾ ನಡೆದಿದೆ. ಆದರೆ, ಚಿತ್ರಕ್ಕೆ ನಾಯಕಿಯ ಆಯ್ಕೆ ನಡೆದಿರಲಿಲ್ಲ. ಈಗ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಅದು ಬೇರಾರು ಅಲ್ಲ, ಅನುಷಾ ರಂಗನಾಥ್‌.

ಹೌದು, ಈಗಾಗಲೇ ಕನ್ನಡದಲ್ಲಿ ಕೆಲವು ಸಿನಿಮಾ ಮಾಡಿರುವ ಅನುಷಾಗೆ ದೊಡ್ಡ ಮಟ್ಟದ ಬ್ರೇಕ್‌ ಸಿಕ್ಕಿರಲಿಲ್ಲ. ಈಗ ಅನುಷಾಗೆ ಪುಷ್ಕರ್‌ ನಿರ್ಮಾಣದ ಸಿನಿಮಾದಲ್ಲಿ ಒಳ್ಳೆಯ ಪಾತ್ರ ಸಿಕ್ಕಿದ್ದು, ವಿನಯ್‌ಗೆ ಜೋಡಿಯಾಗಿದ್ದಾರೆ. ಚಿತ್ರದಲ್ಲಿ ಅನುಷಾ ಬ್ಯಾಂಕ್‌ ಉದ್ಯೋಗಿಯಾಗಿ ಕಾಣಿಸಿಕೊಳ್ಳಲಿದ್ದು, ತುಂಬಾ ಪ್ರಬುದ್ಧ ಹಾಗೂ ಸೂಕ್ಷ್ಮವಾಗಿರುವ ಪಾತ್ರವಂತೆ.

ಬಾಕ್ಸರ್‌ ಆಗುವ ಕನಸು ಹೊಂದಿರುವ ನಾಯಕನಿಗೆ ಸದಾ ಬೆಂಬಲವಾಗಿರುವ ಪಾತ್ರ ಅನುಷಾಗೆ ಸಿಕ್ಕಿರುವುದರಿಂದ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ.

ಚಿತ್ರದಲ್ಲಿ ಸಹಜವಾಗಿರುವಂತ ಲವ್‌ಸ್ಟೋರಿಯೂ ಇದ್ದು, ಕನ್ನಡಕ್ಕೆ ಇದು ಹೊಸಬಗೆಯ ಚಿತ್ರವಾಗಲಿದೆ ಎಂಬ ವಿಶ್ವಾಸ ಅನುಷಾ ಅವರದು. ಅನುಷಾ ಈ ಹಿಂದೆಯೂ ಪುಷ್ಕರ್‌ ಬ್ಯಾನರ್‌ಗೆ ಆಡಿಷನ್‌ ಕೊಟ್ಟಿದ್ದಾರಂತೆ. ಆದರೆ ಈ ಬಾರಿ ವಿನಯ್‌ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ. ಅಂದಹಾಗೆ, ಅನುಷಾ ಅವರ ತಂಗಿ ಆಶಿಕಾ ಸದ್ಯ ಪುಷ್ಕರ್‌ ನಿರ್ಮಾಣದ “ಅವತಾರ್‌ ಪುರುಷ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇನ್ನು, ವಿನಯ್‌ ರಾಜ್‌ಕುಮಾರ್‌ ಅವರ ಸಿನಿಮಾವನ್ನು ಕರಮ್‌ ಚಾವ್ಲಾ ನಿರ್ದೇಶಿಸುತ್ತಿದ್ದಾರೆ.

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.