ರಾಮನಗರ ಬಂದ್: ರಸ್ತೆಗಿಳಿಯದ ಬಸ್ ಗಳು; ಜನಜೀವನ ಅಸ್ತವ್ಯಸ್ತ
Team Udayavani, Sep 5, 2019, 7:55 AM IST
ರಾಮನಗರ; ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ಬಂಧನ ವಿರೋಧಿಸಿ ಇಂದು ಕೂಡಾ ರಾಮನಗರ ಜಿಲ್ಲೆಯಲ್ಲಿ ಬಂದ್ ಗೆ ಕರೆ ಕೊಟ್ಟಿದ್ದು, ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬಂದ್ ಹಿನ್ನಲೆಯಲ್ಲಿ ಯಾವುದೇ ಕೆಎಸ್ ಆರ್ ಟಿಸಿ ಬಸ್ ಗಳು ರಸ್ತೆಗಿಳಿದಿಲ್ಲ. ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿದೆ. ಇದರಿಂದಾಗಿ ಜನರು ಕಷ್ಟಕರವಾಗಿದೆ.
ಡಿಕೆಶಿ ಬಂಧನ ವಿರೋಧಿಸಿ ಬುಧವಾರ ಪ್ರತಿಭಟನೆಗಳು ನಡೆದಿದ್ದವು. ಹಲವು ಕಡೆ ಬಸ್ ಗಳಿಗೆ ಬೆಂಕಿ ಹಚ್ಚಿದ್ದ, ಕಲ್ಲು ತೂರಾಟ ಪ್ರಕರಣಗಳು ನಡೆದಿದ್ದವು. ಇಂದು ಕೂಡಾ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವ ಕಾರಣ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್