ರಷ್ಯಾಗೆ ಭಾರತದ ಸಾಲ

1 ಬಿಲಿಯನ್‌ ಡಾಲರ್‌ ಘೋಷಣೆ

Team Udayavani, Sep 6, 2019, 6:15 AM IST

AP9_5_2019_000132B

ಮೋದಿ ಅವರಿಗೆ ರಷ್ಯಾ ಅಧ್ಯಕ್ಷ ಪುಟಿನ್‌ ಅವರಿಂದ ಹಸ್ತಲಾಘವ

ಮಾಸ್ಕೋ:ವಿವಿಧ ದೇಶಗಳಿಂದ ಸಾಲ ತರುವ ಸ್ಥಿತಿಯಿಂದ ಭಾರತ ಈಗ ದೊಡ್ಡ ದೇಶಗಳಿಗೇ ಸಾಲ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ. ಪ್ರಧಾನಿ ನರೇಂದ್ರ ಮೋದಿಯ ರಷ್ಯಾ ಪ್ರವಾಸದ ವೇಳೆ ರಷ್ಯಾದ ಪೂರ್ವ ವಲಯಕ್ಕೆ 1 ಬಿಲಿಯನ್‌ ಡಾಲರ್‌ (7 ಸಾವಿರ ಕೋಟಿ ರೂ.) ಸಾಲ ನೀಡುವ ಘೋಷಣೆ ಮಾಡಿದ್ದು, ಇಡೀ ವಿಶ್ವಕ್ಕೆ ಮಹತ್ವದ ಸಂದೇಶ ನೀಡಿ ದಂತಾಗಿದೆ. ಅಲ್ಲದೆ, ರಷ್ಯಾದಲ್ಲಿ ಅತ್ಯಂತ ಹಿಂದುಳಿದಿರುವ ಪೂರ್ವ ವಲಯದ ಭಾಗಗಳ ಅಭಿವೃದ್ಧಿ ಯಲ್ಲಿ ಹೆಗಲಿಗೆ ಹೆಗಲು ಕೊಟ್ಟು ಶ್ರಮಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.

ಆ್ಯಕ್ಟ್ ಈಸ್ಟ್‌ ನೀತಿಯ ಭಾಗವಾಗಿ ಪೂರ್ವ ಏಷ್ಯಾ ದೇಶಗಳೊಂದಿಗೆ ನಮ್ಮ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಇದರ ಅಂಗವಾಗಿ ಈ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ. ರಷ್ಯಾದ ಪೂರ್ವ ಭಾಗ ವ್ಲಾಡಿವೋಸ್ಕೋಕ್‌ನಲ್ಲಿ ಮೊದಲ ಬಾರಿಗೆ ಭಾರತ ರಾಯಭಾರ ಕಚೇರಿಯನ್ನು ತೆರೆದಿದೆ. ಇನ್ನು ಮುಂದೆ ಉಭಯ ದೇಶಗಳ ಸಂಬಂಧ ವನ್ನು ಇನ್ನೂ ಸುಧಾರಿಸಲು ಶ್ರಮಿಸೋಣ ಎಂದು ಈಸ್ಟ್‌ ಎಕಾನಮಿಕ್‌ ಫೋರಂನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

ರಷ್ಯಾಗೆ ಅಮೆರಿಕ ವಿಧಿಸಿರುವ ನಿಷೇಧದಿಂದಾಗಿ ಭಾರತ-ರಷ್ಯಾ ಸಂಬಂಧದ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಉಂಟಾ ಗುವುದಿಲ್ಲ. ಇಂಧನ ಮತ್ತು ರಕ್ಷಣಾ ವಲಯದಲ್ಲಿ ಹೂಡಿಕೆ ಹಾಗೂ ಸಹಕಾರ ಎಂದಿನಂತೆ ಮುಂದುವರಿಯಲಿದೆ. ರಷ್ಯಾದ ತೈಲ ಮತ್ತು ನೈಸರ್ಗಿಕ ಅನಿಲ ಕ್ಷೇತ್ರದಲ್ಲಿ ಭಾರತದ ಕಂಪನಿಗಳು ಹೂಡಿಕೆ ಮಾಡಿದ್ದರೆ, ಭಾರತದ ಇಂಧನ, ರಕ್ಷಣೆ ಮತ್ತು ತಂತ್ರಜ್ಞಾನ ವರ್ಗಾವಣೆ ಕ್ಷೇತ್ರದಲ್ಲಿ ರಷ್ಯಾ ಕಂಪನಿಗಳು ಹೂಡಿಕೆ ಮಾಡಿವೆ ಎಂದು ಮೋದಿ ಹೇಳಿದ್ದಾರೆ.

ಟಾಪ್ ನ್ಯೂಸ್

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.