ದ.ಕ. ನೂತನ ಜಿಲ್ಲಾಧಿಕಾರಿಯಾಗಿ  ಸಿಂಧು ರೂಪೇಶ್ ಅಧಿಕಾರ ಸ್ವೀಕಾರ


Team Udayavani, Sep 7, 2019, 12:11 PM IST

dakshin-dc

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ  ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.

ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ  ಜಿಲ್ಲಾಧಿಕಾರಿಯಾಗಿದ್ದರು.

ಸಿಂಧು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ.

ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್,  ತಹಶೀಲ್ದಾರ್ ಗುರುಪ್ರಸಾದ್   ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.