ಪ್ರವಾಹ ಪರಿಸ್ಥಿತಿಗೆ ಪ್ರಧಾನಿ ಸ್ಪಂದಿಸದೇ ಇರುವುದು ರಾಜ್ಯಕ್ಕೆ ಅವಮಾನ : ದಿನೇಶ್ ಗುಂಡೂರಾವ್

Team Udayavani, Sep 7, 2019, 3:58 PM IST

news-tdy

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದರೂ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಏನನ್ನೂ ಹೇಳದೆ ಇದದ್ದು ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ದಿನೇಶ್ ಗುಂಡೂರಾವ್  ಹೇಳಿದರು.

ಪ್ರತಿಕಾಗೋಷ್ಟಿಯಲ್ಲಿ ಮಾತಾಡಿದ ಅವರು ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಈ ವೇಳೆಯಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ಯಾವ ಮಾತನ್ನು ಹೇಳದೇ ಇರುವುದು ನಮ್ಮ ರಾಜ್ಯಕ್ಕೆ ಮಾಡಿದ ಅವಮಾನ ಎಂದರು.

ರಷ್ಯಾಗೆ ಹೋಗಿ 1 ಬಿಲಿಯನ್ ನೆರವು ನೀಡುವ ಪ್ರಧಾನಿ ನಮ್ಮದೇ ದೇಶದ ಜನರು ಪ್ರವಾಹದಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದಾರೆ. ಅವರ ಬಗ್ಗೆ ಸಾಂತ್ವನ ಹೇಳುವ ಸೌಜನ್ಯ ತೋರಿಸದೇ ಇರುವುದು ದುರ್ದೈವ. ರಾಜ್ಯ ಬಿಜೆಪಿ ನಾಯಕರು ಪ್ರಧಾನಿಯನ್ನು ಮಾತನಾಡಿಸದಷ್ಟು ಅಸಹಾಯಕರಾಗಿರುವುದು ಕನಿಕರ ಬರುತ್ತದೆ.  ರಾಜ್ಯ ಸರ್ಕಾರ ತಕ್ಷಣ ಸರ್ವ ಪಕ್ಷಗಳ ಸಭೆ ಕರೆದು ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಬೇಕು ಎಂದರು

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.