ವಿವಿಧ ಕಾಮಗಾರಿಗಳು ಶೀಘ್ರ ಪೂರ್ಣ : ಸಿ.ಎಂ .ಬಿ.ಎಸ್.ವೈ
Team Udayavani, Sep 8, 2019, 1:32 PM IST
ಬೆಂಗಳೂರು: ವಿವಿಧ ಕಾಮಗಾರಿಗಳ ಮಾಹಿತಿ ಪಡೆಯಲಾಗಿದೆ ಹಾಗೂ ಸರಿಯಾದ ಸಮಯಕ್ಕೆ ಅದನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವಿವಾರ ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ನಗರದಲ್ಲಿ ಮೂರು ಗಂಟೆ ಪರಿಶೀಲನೆ ನಡೆಸಿದ ಬಿ.ಎಸ್.ವೈ 2021ರೊಳಗೆ ಎಲೆಕ್ಟ್ರಾನಿಕ್ ಸಿಟಿವರೆಗೆ ಮೆಟ್ರೋ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಹೇಳಿದರು. ಇದೇ ವೇಳೆಯಲ್ಲಿ ಪ್ರತಿ 15 ದಿನಕ್ಕೊಮ್ಮೆ ನಗರದಲ್ಲಿ ಪರಿಶೀಲನೆ ನಡೆಸಿ ಮೂಲಸೌಕರ್ಯ ವೃದ್ಧಿಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ