ತೋಟಕ್ಕೆ ಇಳಿಸಂಜೆಯ ಬಿಸಿಲು ಬೀಳದಿರಲಿ

Team Udayavani, Sep 9, 2019, 5:05 AM IST

kasmic

ಜಗತ್ತಿನ ಶಕ್ತಿಯೇ ಸೂರ್ಯಕಿರಣ. ಇದರ ಕಾಸ್ಮಿಕ್‌ ಕಿರಣಗಳಿಂದ ಭೂಮಿಯ ಸಕಲ ಜೀವರಾಶಿಗಳೂ ಚೈತನ್ಯ ಪಡೆಯುತ್ತವೆ. ಈ ಕಿರಣಗಳ ಗರಿಷ್ಠ ಪ್ರಯೋಜನ ಪಡೆಯಬೇಕೆಂದರೆ ಇದರ ಸಂಪರ್ಕ ಹೆಚ್ಚು ಬೇಕಾಗುತ್ತದೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಇಳಿಸಂಜೆಯ ಸೂರ್ಯನ ಕಿರಣಗಳ ದುಷ್ಪರಿಣಾಮ ಸಸ್ಯಗಳ ಮೇಲೆ ಆಗುತ್ತದೆ. ಈ ಕಾರಣದಿಂದಲೇ ಭಾರತೀಯ ಕೃಷಿಕರು ಪಶ್ಚಿಮ ದಿಕ್ಕಿನಲ್ಲಿ ಗಿಡಮರಗಳನ್ನು ಬೆಳೆಸುತ್ತಿದ್ದರು.

ವಿಶೇಷವಾಗಿ ಕೆಲವಾರು ಗಿಡ ಮರಗಳಿಗೆ ಇಳಿ ಬಿಸಿಲಿನ ದುಷ್ಪರಿಣಾಮ ತಡೆಗಟ್ಟುವ ಶಕ್ತಿ ಇದೆ. ಅಲಂಕಾರಕ್ಕೆ ಬೆಳೆಸುವ ಅಶೋಕ ವೃಕ್ಷವನ್ನು ಬೇಲಿಯಲ್ಲಿ ಬೆಳೆಸುತ್ತಾರೆ. ಇದೊಂದು ರೀತಿಯಲ್ಲಿ ಇಳಿಬಿಸಿಲಿನ ದುಷ್ಪರಿಣಾಮದಿಂದ ಇತರ ಸಸ್ಯಗಳು ಬಳದಂತೆ ತಡೆಯುವ ದಟ್ಟವಾದ ಪರದೆ. ಈ ವೃಕ್ಷವನ್ನು ಹತ್ತಿರ ಹತ್ತಿರದಲ್ಲಿ ಬೆಳೆಸಬಹುದು. ಅಡಕೆ, ಕಾಫಿ, ಬಾಳೆ ಇತ್ಯಾದಿಗಳಿರುವ ತೋಟದ ಪಶ್ಚಿಮ ದಿಕ್ಕಿನಲ್ಲಿ ಬೇಲಿಯಾಗಿ
ಬೆಳೆಸಲು ಅಶೋಕ ಗಿಡಗಳು ಸೂಕ್ತ.

ಅಡಕೆ, ಕಾಫಿ ಬೆಳೆಗಳಿಗೆ ಇಳಿಬಿಸಿಲಿನ ಪ್ರಖರತೆಯಿಂದ ಹೆಚ್ಚಿನ ಪ್ರಮಾಣದ ಹಾನಿ ಉಂಟಾಗುತ್ತದೆ. ಇವುಗಳ ಕಾಂಡ ಕತ್ತರಿಸಿ ತೆಗೆದಂತೆ ಸೀಳುತ್ತದೆ. ನೆರಳು ನೀಡುವಂಥ ಮರಗಳನ್ನು ಪಶ್ಚಿಮ ದಿಕ್ಕಿನಲ್ಲಿ ಬೆಳೆಸಿರದಿದ್ದರೆ ಈ ಸಸ್ಯಗಳ ಕಾಂಡಗಳಿಗೆ ದಟ್ಟವಾಗಿ ಬಿಳಿಸುಣ್ಣ ಹಚ್ಚುವುದು ಕೂಡ ಪರಿಹಾರ ಕ್ರಮ.

ಬಿಳಿಬಣ್ಣಕ್ಕೆ ಶಾಖ ಹೀರಿಕೊಳ್ಳದೆ ಇರುವ ಗುಣ ಇದೆ. ಬೇರೆ ಯಾವ ಬಣ್ಣ ಬಳಿದರೂ ಪ್ರಯೋಜನವಿಲ್ಲ. ಗೋಣಿ ಮರವನ್ನು ಜಮೀನಿನ ತೋಟದ ಪಶ್ಚಿಮ ದಿಕ್ಕಿನಲ್ಲಿ ಬೆಳೆಸುವುದರಿಂದಲೂ ಇಳಿಬಿಸಿಲಿನ ಪ್ರಖರತೆ ತಡೆಯಬಹುದು. ಸಿಲ್ವರ್‌ ಓಕ್‌ ಮರ, ಗಾಳಿಮರ ಕೂಡ ಸೂಕ್ತ. ಗಾಳಿಮರದಿಂದ ಮತ್ತಷ್ಟು ಪ್ರಯೋಜನ ಇದೆ. ಇದರ ಎಲೆಗಳಲ್ಲಿ ಪೊಟ್ಯಾಷ್‌ ಅಂಶ ಇದೆ. ಆದ್ದರಿಂದ ಈ ಮರದಿಂದ ಉದುರಿದ ಎಲೆಗಳನ್ನು ಇತರ ಸಸ್ಯಗಳಿಗೆ ಮುಚ್ಚಿಗೆಯಾಗಿ ನೀಡಿದಾಗ ಅವುಗಳಿಗೆ ಸಹಜವಾಗಿ ಪೊಟ್ಯಾಷ್‌ ದೊರೆತಂತಾಗುತ್ತದೆ.

ವಿಶೇಷವಾಗಿ ಕೆಲವಾರು ಗಿಡ ಮರಗಳಿಗೆ ಇಳಿ ಬಿಸಿಲಿನ ದುಷ್ಪರಿಣಾಮ ತಡೆಗಟ್ಟುವ ಶಕ್ತಿ ಇದೆ. ಅಲಂಕಾರಕ್ಕೆ ಬೆಳೆಸುವ ಅಶೋಕ ವೃಕ್ಷವನ್ನು ಬೇಲಿಯಲ್ಲಿ ಬೆಳೆಸುತ್ತಾರೆ. ಇದೊಂದು ರೀತಿಯಲ್ಲಿ ಇಳಿಬಿಸಿಲಿನ ದುಷ್ಪರಿಣಾಮದಿಂದ ಇತರ ಸಸ್ಯಗಳು ಬಳದಂತೆ ತಡೆಯುವ ದಟ್ಟವಾದ ಪರದೆ. ಈ ವೃಕ್ಷವನ್ನು ಹತ್ತಿರ ಹತ್ತಿರದಲ್ಲಿ ಬೆಳೆಸಬಹುದು. ಅಡಕೆ, ಕಾಫಿ, ಬಾಳೆ ಇತ್ಯಾದಿಗಳಿರುವ ತೋಟದ ಪಶ್ಚಿಮ ದಿಕ್ಕಿನಲ್ಲಿ ಬೇಲಿಯಾಗಿ ಬೆಳೆಸಲು ಅಶೋಕ ಗಿಡಗಳು ಸೂಕ್ತ.

ಅಡಕೆ, ಕಾಫಿ ಬೆಳೆಗಳಿಗೆ ಇಳಿಬಿಸಿಲಿನ ಪ್ರಖರತೆಯಿಂದ ಹೆಚ್ಚಿನ ಪ್ರಮಾಣದ ಹಾನಿ ಉಂಟಾಗುತ್ತದೆ. ಇವುಗಳ ಕಾಂಡ ಕತ್ತರಿಸಿ ತೆಗೆದಂತೆ ಸೀಳುತ್ತದೆ. ನೆರಳು ನೀಡುವಂಥ ಮರಗಳನ್ನು ಪಶ್ಚಿಮ ದಿಕ್ಕಿನಲ್ಲಿ ಬೆಳೆಸಿರದಿದ್ದರೆ ಈ ಸಸ್ಯಗಳ ಕಾಂಡಗಳಿಗೆ ದಟ್ಟವಾಗಿ ಬಿಳಿಸುಣ್ಣ ಹಚ್ಚುವುದು ಕೂಡ ಪರಿಹಾರ ಕ್ರಮ.

ಬಿಳಿಬಣ್ಣಕ್ಕೆ ಶಾಖ ಹೀರಿಕೊಳ್ಳದೆ ಇರುವ ಗುಣ ಇದೆ. ಬೇರೆ ಯಾವ ಬಣ್ಣ ಬಳಿದರೂ ಪ್ರಯೋಜನವಿಲ್ಲ. ಗೋಣಿ ಮರವನ್ನು ಜಮೀನಿನ ತೋಟದ ಪಶ್ಚಿಮ ದಿಕ್ಕಿನಲ್ಲಿ ಬೆಳೆಸುವುದರಿಂದಲೂ ಇಳಿಬಿಸಿಲಿನ ಪ್ರಖರತೆ ತಡೆಯಬಹುದು. ಸಿಲ್ವರ್‌ ಓಕ್‌ ಮರ, ಗಾಳಿಮರ ಕೂಡ ಸೂಕ್ತ. ಗಾಳಿಮರದಿಂದ ಮತ್ತಷ್ಟು ಪ್ರಯೋಜನ ಇದೆ. ಇದರ ಎಲೆಗಳಲ್ಲಿ ಪೊಟ್ಯಾಷ್‌ ಅಂಶ ಇದೆ. ಆದ್ದರಿಂದ ಈ ಮರದಿಂದ ಉದುರಿದ ಎಲೆಗಳನ್ನು ಇತರ ಸಸ್ಯಗಳಿಗೆ ಮುಚ್ಚಿಗೆಯಾಗಿ ನೀಡಿದಾಗ ಅವುಗಳಿಗೆ ಸಹಜವಾಗಿ ಪೊಟ್ಯಾಷ್‌ ದೊರೆತಂತಾಗುತ್ತದೆ.

ಕುಮಾರ ರೈತ

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.