ಕಾಶ್ಮೀರದ ಸೇನಾ ಶಿಬಿರಗಳ ಮೇಲೆ ದಾಳಿ ನಡೆಸಲು ಲಶ್ಕರ್ ಉಗ್ರರ ಸಂಚು
Team Udayavani, Sep 9, 2019, 10:23 AM IST
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿರುವ ಭಾರತೀಯ ಸೇನಾ ಶಿಬಿರಗಳ ಮೇಲೆ ದಾಳಿ ನಡೆಸಲು ಪಾಕ್ ಮೂಲದ ಉಗ್ರ ಸಂಘಟನೆ ಲಶ್ಕರ್ ಎ ತೋಯ್ಬಾ ಸಂಚು ನಡೆಸಿದೆ ಎಂದು ಗುಪ್ತಚರ ಮಾಹಿತಿಯನ್ನು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.
ವರದಿಯ ಪ್ರಕಾರ ಉಗ್ರರು ಸಾಂಬಾ ಜಿಲ್ಲೆಯ ಬರಿ ಬ್ರಾಹ್ಮಣ ಕ್ಯಾಂಪ್, ಜಮ್ಮು ಪ್ರದೇಶದ ಸುಂಜವಾನ್ ಮತ್ತು ಕಲುಚಕ್ ಸೇನಾ ಶಿಬಿರಗಳ ಮೇಲೆ ದಾಳಿ ನಡೆಸುವ ಬಗ್ಗೆ ಲಶ್ಕರ್ ಸಂಚು ನಡೆಸಿದೆ ಎಂದು ವರದಿಯಾಗಿದೆ.
ಈ ಉಗ್ರರು ಶೋಫಿಯಾನ್ ಮೂಲಕ ಗಡಿಯೊಳಗೆ ನುಗ್ಗಿ ನಂತರ ಜಮ್ಮು ಪ್ರದೇಶಕ್ಕೆ ತಲುಪರಿದ್ದಾರೆ ಎಂದು ಗುಪ್ತಚರ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ