ಕಾರೇಬೈಲು ಮುರ್ಡಿ ಪ್ರದೇಶದಲ್ಲಿ ಹೆಬ್ಬಾವು

Team Udayavani, Sep 10, 2019, 5:59 AM IST

0909KDLM9PH

ಸಿದ್ದಾಪುರ:ಕಾರೇಬೈಲು ಬಸ್‌ ಸ್ಟ್ಯಾಂಡ್‌ ಸಮೀಪ ಮುರ್ಡಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಆಗಾಗ ಹೆಬ್ಬಾವು ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರು ಆತಂಕಗೊಳ್ಳುತ್ತಿದ್ದಾರೆ.

ಮುರ್ಡಿ ಎಂಬಲ್ಲಿ ಸುಂದರ ದೇವಾಡಿಗ ಮತ್ತು ಮನೆಯವರು ರಾತ್ರಿ ವೇಳೇ ಸೋಣಿ ಆರತಿಗೆ ದೇವಸ್ಥಾನಕ್ಕೆ ಹೋಗುವಾಗ ಮನೆಯ ಹಟ್ಟಿ ಹಿಂದೆ ಮೊಬೆ„ಲ್‌ ಬೆಳಕಲ್ಲಿ ಹೆಬ್ಬಾವು ನೋಡಿದರು. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.ಕಾರೇಬೈಲು,

ಕಾರೇಬೈಲು ರಿಕ್ಷಾ ಚಾಲಕರಾದ ಕೃಷ್ಣ ಮೂರ್ತಿ, ವಿಜಯ ದೇವಾಡಿಗ, ರವಿ ಶೆಟ್ಟಿ ಅವರು 15 ಅಡಿ ಉದ್ದದ ಹೆಬ್ಬಾವನ್ನು ಹಿಡಿದು ಚೀಲಕ್ಕೆ ತುಂಬಿ ರಕ್ಷಿತಾರಣ್ಯಕ್ಕೆ ಬಿಟ್ಟು ಬಂದರು. ಅರಣ್ಯ ಇಲಾಖಾ ವನಪಾಲಕ ಹರೀಶ್‌, ವನರಕ್ಷಕ ಗುರು, ವನ ವೀಕ್ಷಕ ಶಿವಣ್ಣ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಕಾರೇಬೈಲು ವಠಾರದಲ್ಲಿ
ಹೆಬ್ಬಾವು ಹೆಚ್ಚು
ವಾರಾಹಿ ಬಲದಂಡೆ ಕಾಲುವೆ ಕಾರೇಬೈಲು ಸಮೀಪ ಹಾದು ಹೋಗಿದ್ದು, ಕಾರೇಬೈಲಿನಲ್ಲಿ ಕಾಲುವೆ ಎಸ್ಕೇಪ್‌ ಗೇಟ್‌ ನಿಂದ ನೀರು ಹೊರ ಧುಮುಕುತ್ತಿದೆ. ಇದರಿಂದ ಬೇರೆ ಪ್ರದೇಶದ ಕಾಲುವೆಗೆ ಬಿದ್ದ ಹೆಬ್ಬಾವುಗಳು ಇಲ್ಲಿ ಮನೆಗಳಿಗೆ ನುಗ್ಗುತ್ತವೆ ಎಂದು ಸ್ಥಳೀಯರ ಅಭಿಪ್ರಾಯ.

ಸ್ವಲ್ಪ ದಿನಗಳ ಹಿಂದೆ ಚಿಟ್ಟೆ ರಾಜಗೋಪಾಲ್‌ ಹೆಗ್ಡೆ ಅವರ ಗದ್ದೆಯಲ್ಲಿ ಹೆಬ್ಬಾವು ಜಿಂಕೆಯನ್ನು ಹಿಡಿದುಕೊಂಡಿತ್ತು. ಒಂದು ವಾರದ ಹಿಂದೆ ಕಾರೆಬೈಲು ಅಕ್ಷಯ ಸ್ಟಾರ್‌ ಮಾಲಕ ಜನಾರ್ದನ ಮಿತ್ಯಂತ ಇವರ ಹಟ್ಟಿಗೆ ರಾತ್ರಿ ಕರುವಿಗೆ ಕುಣಿಕೆ ಹಾಕಲು ಪ್ರಯತ್ನ ಪಟ್ಟಾಗ ದನ ಬೊಬ್ಬೆ ಹೊಡೆದು ಮನೆಯವರು ಹೆಬ್ಬಾವು ಓಡಿಸಿದ್ದರು.

ಹೆಬ್ಬಾವು ಹಾವಳಿಯಿಂದ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದು, ಸೂಕ್ತ ಪರಿಹಾರಕ್ಕೆ ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.