ಡಿಕೆಶಿಗೆ ಶೇವಿಂಗ್‌ಗೆ ಅವಕಾಶ ನೀಡಿದ ಕೋರ್ಟ್‌

Team Udayavani, Sep 10, 2019, 3:00 AM IST

Udayavani Kannada Newspaper

ಬೆಂಗಳೂರು: ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಶೇವಿಂಗ್‌ ಕಿಟ್‌ ಇಟ್ಟುಕೊಳ್ಳಲು ಜಾರಿ ನಿರ್ದೇಶನಾಲಯದ ವಿಶೇಷ ಕೋರ್ಟ್‌ ಅನುಮತಿ ನೀಡಿದೆ. ಶೇವಿಂಗ್‌ ಕಿಟ್‌ ಇಟ್ಟುಕೊಳ್ಳಲು ಇಡಿ ನಿರಾಕರಿಸಿದ್ದರಿಂದ ಡಿ.ಕೆ.ಶಿವಕುಮಾರ್‌ ಪರ ವಕೀಲರು, ಶೇವಿಂಗ್‌ ಕಿಟ್‌, ಪೆನ್ನು ಪೇಪರ್‌ ಇಟ್ಟುಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು.

ಅಲ್ಲದೇ, ಶಿವಕುಮಾರ್‌ ಕುಟುಂಬ ಭೇಟಿ ಮಾಡಿದಾಗ ತನಿಖಾಧಿಕಾರಿಗಳು ಜತೆಯಲ್ಲಿರುವುದರಿಂದ ಕುಟುಂಬದವರಿಗೆ ಮಾತನಾಡಲು ಅವಕಾಶ ಸಿಗದಂತಾಗಿದೆ. ಹೀಗಾಗಿ ಕುಟುಂಬದವರ ಭೇಟಿ ಸಂದರ್ಭಧಲ್ಲಿ ಅಧಿಕಾರಿಗಳು ಹಾಜರಿರದಂತೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರು.

ಟಾಪ್ ನ್ಯೂಸ್

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.