ಬಿಜೆಪಿ ಮುಖಂಡರೊಂದಿಗೆ ರಮೇಶ ಜಾರಕಿಹೊಳಿ ಚರ್ಚೆ

Team Udayavani, Sep 11, 2019, 3:06 AM IST

bjp-mukanda

ಬೆಳಗಾವಿ: ಸಿಎಂ ಬಿ.ಎಸ್‌.ಯಡಿಯೂರಪ್ಪನವರು ಜಿಲ್ಲೆಗೆ ಆಗಮಿಸುವ ವೇಳೆಯೇ ಗೋಕಾಕದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಮಂಗಳವಾರ ಮಧ್ಯಾಹ್ನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದು ಬಿಜೆಪಿ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದು ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಸುಮಾರು 15ಕ್ಕೂ ಹೆಚ್ಚು ಶಾಸಕರನ್ನು ರಾಜೀನಾಮೆ ಕೊಡಿಸುವ ಮೂಲಕ ದೋಸ್ತಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ರಮೇಶ ಜಾರಕಿಹೊಳಿ, ಈಗ ಬಿಜೆಪಿ ವಲಯದಲ್ಲಿ ಗುರುತಿಸಿಕೊಂ ಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾಗಲು ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಗಮನದ ಸಂದರ್ಭದಲ್ಲಿಯೇ ರಮೇಶ ಅವರು, ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಯಡಿಯೂರಪ್ಪ ಬರುವವರೆಗೆ ಕಾಯುತ್ತ ನಿಂತಿದ್ದು ವಿಶೇಷವಾಗಿತ್ತು.

ವಿಮಾನ ನಿಲ್ದಾಣಕ್ಕೆ ಬಂದವರೇ ತಮ್ಮ ಬೆಂಬಲಿಗರ ಕೈ ಕುಲುಕಿ ಮಾಧ್ಯಮದವರ ಕಣ್ಣು ತಪ್ಪಿಸಿ ನೇರವಾಗಿ ಒಳಗೆ ಹೋದರು. ಯಡಿಯೂರಪ್ಪ ಬರುವಿಕೆಗಾಗಿ ಕಾಯುತ್ತ ನಿಂತಿದ್ದ ಬಿಜೆಪಿ ಮುಖಂಡರು, ರಮೇಶ ಅವರನ್ನು ಕಂಡು ಹೌಹಾರಿದರು. ರಮೇಶ ಜಾರಕಿಹೊಳಿ ಬಂದಿದ್ದು ಕುತೂ ಹಲಕ್ಕೆ ಕಾರಣವಾಯಿತು. ಅಲ್ಲಿಯೇ ಇದ್ದ ಬಿಜೆಪಿ ಮಹಾ ನಗರ ಅಧ್ಯಕ್ಷ ರಾಜೇಂದ್ರ ಹರಕುಣಿ ಹಾಗೂ ಮುಖಂಡ ಎಂ.ಬಿ.ಜಿರಲಿ ಜೊತೆ ಕೆಲ ಹೊತ್ತು ಹರಟೆ ಹೊಡೆದರು.

ಯಡಿಯೂರಪ್ಪ ಅವರು ವಿಮಾನದಿಂದ‌ ಕೆಳಗಿಳಿಯು ತ್ತಿದ್ದಂತೆ ರಮೇಶ ಅವರು ತಾವು ನಿಂತಿದ್ದ ಸ್ಥಳದಿಂದ ನೇರವಾಗಿ ಮುಖ್ಯಮಂತ್ರಿ ಬಿಎಸ್‌ವೈ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬರುವ ದಿಕ್ಕಿನೆಡೆಗೆ ಹೋದರೂ ಅವರೊಂದಿಗೆ ಮುಖಾಮುಖೀಯಾಗದೆ ನಿಲ್ದಾಣದೊಳಗೆ ತೆರಳಿದರು. ನಂತರ ಮುಂಬೈಗೆ ಪ್ರಯಾಣ ಬೆಳೆಸಿದರು.

ಕತ್ತಿ ಸಹೋದರರು ಗೈರು: ಯಡಿಯೂರಪ್ಪ ಆಗಮನ ವೇಳೆ ಬಿಜೆಪಿಯ ಪ್ರಭಾವಿ ಶಾಸಕ ಉಮೇಶ ಕತ್ತಿ ಬಂದಿರ ಲಿಲ್ಲ. ಯಾವಾಗಲೂ ಯಡಿಯೂರಪ್ಪ ಅವರೊಂದಿಗೆ ಗುರುತಿಸಿಕೊಳ್ಳುತ್ತಿದ್ದ ಕತ್ತಿ ಸಹೋದರರು, ಈ ಬಾರಿ ಸ್ವಾಗತ ಕೋರಲೂ ಬಂದಿರಲಿಲ್ಲ. ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ಉಮೇಶ ಕತ್ತಿ, ಈಗ ಸಿಎಂ ಅವರನ್ನು ಭೇಟಿ ಮಾಡದೆ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.