ಜಿಲ್ಲೆಯಾದ್ಯಂತ ಮೊಹರಂ ಆಚರಣೆ

•ವಿವಿಧೆಡೆ ಪೀರಲು ದೇವರ ಮೆರವಣಿಗೆ•ಅಲಾಯಿ ಗುಂಡಿಯಲ್ಲಿ ಕೆಂಡ ಹಾಯ್ದು ಭಕ್ತಿ ಸಮರ್ಪಣೆ

Team Udayavani, Sep 11, 2019, 2:55 PM IST

11-Sepctember–16

ಚಿತ್ರದುರ್ಗ: ಭಾವೈಕ್ಯತೆ ಸಾರುವ ಮೊಹರಂ ಹಬ್ಬವನ್ನು ಮಂಗಳವಾರ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ನಡುವೆ ಭಾವೈಕ್ಯತೆ ಮೂಡಿಸುವಲ್ಲಿ ಮೊಹರಂ ಅಥವಾ ಪೀರಲು ಹಬ್ಬ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಈ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಮೊಹರಂ ನಿಮಿತ್ತ ನಗರದ ನಾನಾ ಕಡೆಗಳಲ್ಲಿ ಮುಸ್ಲಿಂ ಸಮುದಾಯದವರು ಮಂಗಳವಾರ ಪೀರಲು ದೇವರ ಮೆರವಣಿಗೆ ನಡೆಸಿದರು.

ಹುಸೇನ್‌ ಮತ್ತು ಸಹೋದರರ ಹೆಸರಿನಲ್ಲಿ ಆಚರಿಸುವ ಮೊಹರಂ ಹಬ್ಬವನ್ನು ಜಾತಿ, ಧರ್ಮ ಭೇದವಿಲ್ಲದೆ ಬಹುತೇಕ ಕಡೆಗಳಲ್ಲಿ ಹಿಂದೂ-ಮುಸ್ಲಿಮರು ಒಟ್ಟಾಗಿ ಆಚರಿಸುವುದು ವಿಶೇಷ. ಕೆಂಡ ಹಾಯುವುದು ಪ್ರಮುಖ ಆಚರಣೆ. ಸೋಮವಾರ ಸಂಜೆಯಿಂದ ಮಂಗಳವಾರ ಬೆಳಿಗ್ಗೆವರೆಗೂ ಹಿಂದೂ-ಮುಸ್ಲಿಮರು ಒಟ್ಟಾಗಿ ದೊಡ್ಡ ಕೆಂಡ ಹಾಯುವ ಮೂಲಕ ಪೀರಲು ದೇವರಿಗೆ ಹರಕೆ ಸಮರ್ಪಿಸಿದರು.

ಹತ್ತು ದಿನಗಳ ಕಾಲ ಆಚರಿಸುವ ಪೀರಲು ಹಬ್ಬದಲ್ಲಿ ಪೆಟ್ಟಿಗೆಯಲ್ಲಿನ ದೇವರನ್ನು ಹೊರತೆಗೆದು ಪ್ರತಿಷ್ಠಾಪನೆ ಮಾಡಿ ನಿತ್ಯ ಒಂದೊಂದು ಪೂಜೆ ನೆರವೇರಿಸುವುದು ವಾಡಿಕೆ. ಚಿತ್ರದುರ್ಗದ ಹಿಮ್ಮತ್‌ ನಗರ, ಚೋಳಗುಡ್ಡ, ಈಶ್ವರನಕಲ್ಲು, ತಿಪ್ಪಾರೆಡ್ಡಿ ನಗರ, ಅಲಿಮೊಹಲ್ಲಾ ಬಡಾವಣೆಗಳಲ್ಲಿ ಕೂರಿಸಲಾಗಿದ್ದ ಪೀರಲು ದೇವರ ಮೆರವಣಿಗೆ ನಡೆಸಲಾಯಿತು. ನಂತರ ಎಲ್ಲರೂ ಗಾಂಧಿ ವೃತ್ತದಲ್ಲಿ ಜಮಾಯಿಸಿದರು. ನಂತರ ದೇವರ ಹೂವನ್ನು ನೀರಿಗೆ ಹಾಕಲಾಯಿತು.

ಚಿತ್ರದುರ್ಗ ತಾಲೂಕಿನ ಗುಡ್ಡದರಂಗವ್ವನ ಹಳ್ಳಿ, ಕುರುಬರಹಳ್ಳಿ, ಹೊಸಹಳ್ಳಿ,ಎಂ.ಕೆ. ಹಟ್ಟಿ, ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮಗಳಲ್ಲೂ ಮೊಹರಂ ಮೆರವಣಿಗೆ ನಡೆಸಲಾಯಿತು. ಮದಕರಿಪುರ, ವೆಂಕಟೇಶ್ವರ ನಗರ ಸೇರಿದಂತೆ ತಾಲೂಕಿನ ನಾನಾ ಕಡೆಗಳಲ್ಲಿ ಕೆಂಡ ಹಾಯುವ ಕಾರ್ಯಕ್ರಮ ನೆರವೇರಿಸಲಾಯಿತು

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.