ಸಂಸದ ಜಾಧವ ವಿರುದ್ಧ ಆಕ್ರೋಶ

ಕ್ರಮ ಕೈಗೊಳ್ಳಲು ರಾಷ್ಟ್ರಪತಿಗೆ ಮನವಿ•ಇತಿಹಾಸ ಪ್ರಜ್ಞೆಯಿಲ್ಲದೇ ಹೇಳಿಕೆ

Team Udayavani, Sep 12, 2019, 10:58 AM IST

12-Sepctember-1

ಕಲಬುರಗಿ: ಸಂಸದ ಡಾ| ಉಮೇಶ ಜಾಧವ ವಿರುದ್ಧ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಕಲಬುರಗಿ: ಮೀಸಲಾತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಡಾ| ಉಮೇಶ ಜಾಧವ ವಿರುದ್ಧ ರಾಷ್ಟ್ರಪತಿಗಳು ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕೆಲ ದಿನಗಳ ಹಿಂದೆ ನಗರದಲ್ಲಿ ನಡೆದ ಕ್ಷತ್ರೀಯ ಸಮಾಜದ ಕಾರ್ಯಕ್ರಮದಲ್ಲಿ ಬಂಜಾರಾ ಸಮುದಾಯಕ್ಕೆ 1936ರಲ್ಲಿ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರು ಮೀಸಲಾತಿ ಕಲ್ಪಿಸಿದ್ದರು. ಡಾ|ಬಿ.ಆರ್‌. ಅಂಬೇಡ್ಕರ್‌ ಮೀಸಲಾತಿ ಪ್ರಸ್ತಾವನೆ ಸಿದ್ಧಪಡಿಸುವ ಮುನ್ನ ಬಂಜಾರಾ ಸಮಾಜ ಮೀಸಲಾತಿ ಸೌಲಭ್ಯ ಪಡೆದುಕೊಳ್ಳುತ್ತಿತ್ತು ಎಂದು ಸಂಸದ ಡಾ| ಉಮೇಶ ಜಾಧವ ಹೇಳಿಕೆ ನೀಡಿದ್ದು ಖಂಡನಾರ್ಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಬ್ಬ ಭಾರತೀಯ ಪ್ರಜೆಯಾಗಿ ದೇಶದ ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು. ಆದರೆ, ಡಾ| ಜಾಧವ ಬಹಿರಂಗವಾಗಿಯೇ ಸಂವಿಧಾನ ಮತ್ತು ಅಂಬೇಡ್ಕರ್‌ ಬಗ್ಗೆ ಅವಹೇಳನ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಮಾಡಿದರು.

ಒಕ್ಕೂಟದ ಪದಾಧಿಕಾರಿಗಳಾದ ಡಾ| ಮಲ್ಲೇಶಿ ಸಜ್ಜನ, ಸುರೇಶ ಮೆಂಗನ್‌, ದತ್ತಾತ್ರೇಯ ಇಕ್ಕಳಕಿ, ಅರ್ಜುನ ಗೊಬ್ಬುರ, ಮಲ್ಲಪ್ಪ ಹೊಸಮನಿ, ಸಂಜು ಮಾಲೆ, ಭೀಮಶ್ಯಾ ಖನ್ನಾ, ಮಹಾದೇವ ಕೊಲ್ಕೂರ, ಪಾಂಡುರಂಗ ಮದನಕರ್‌, ಶಿವಾನಂದ ಸಾವಳಗಿ, ಶ್ಯಾಮರಾವ್‌ ಹೇರೂರು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

1936ಕ್ಕಿಂತ ಮುನ್ನ 1932ರಲ್ಲೇ ಅಂಬೇಡ್ಕರ್‌ ಮತ್ತು ಮಹಾತ್ಮ ಗಾಂಧಿ ಮೀಸಲಾತಿ ಪ್ರಸ್ತಾವನೆ ಇಟ್ಟಿದ್ದರು. ಅಂಬೇಡ್ಕರ್‌ ಪ್ರಯತ್ನದ ಫಲವಾಗಿ ಪೂನಾ ಒಪ್ಪಂದದ ಸಂದರ್ಭದಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ಹಾಗೂ ಉದ್ಯೋಗದಲ್ಲಿ ಅಸ್ಪೃಶ್ಯರಿಗೆ ಮೀಸಲಾತಿ ಕಲ್ಪಿಸಲು ಪ್ರಸ್ತಾವನೆಯಾಗಿತ್ತು. ಇತಿಹಾಸ ಪ್ರಜ್ಞೆ ಇಲ್ಲದೇ ಸಂಸದರು ಹೇಳಿಕೆ ಕೊಟ್ಟಿದ್ದಾರೆ. ಸಂವಿಧಾನದತ್ತವಾಗಿ ಕರ್ನಾಟಕದಲ್ಲಿ ಬಂಜಾರಾ ಸಮುದಾಯ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿ ಮೀಸಲಾತಿ ಸೌಲಭ್ಯ ಪಡೆಯುತ್ತಿದೆ. ಇದೇ ಮೀಸಲಾತಿಯಿಂದ ಅವರು ಸಂಸದರಾಗಿ ಆಯ್ಕೆ ಆಗಿರುವುದನ್ನು ಮರೆತಂತಿದೆ.
ಡಾ| ಮಲ್ಲೇಶಿ ಸಜ್ಜನ,
  ದಸಂಸ ಮುಖಂಡ

ಟಾಪ್ ನ್ಯೂಸ್

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.