ಟ್ರಾಕ್ಟರ್ ಮೇಲೆ ಬಿದ್ದ ವಿದ್ಯುತ್ ತಂತಿ: ಮಗು ಸೇರಿ ಮೂವರ ದುರ್ಮರಣ
Team Udayavani, Sep 13, 2019, 10:09 AM IST
ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ವಿದ್ಯುತ್ ಅವಘಡ ಸಂಭವಿಸಿದ್ದು, ಟ್ರಾಕ್ಟರ್ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸೇರಿ ಮೂವರು ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ತಂದೆ ಹನುಮಪ್ಪ ಬೀರಪ್ಪನವರ (30) ಮಕ್ಕಳಾದ ಪ್ರಿಯಾಂಕ(4), ಬೀರಪ್ಪ(2) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಟ್ರಾಕ್ಟರ್ ಮೂಲಕ ರಾಶಿ ಮಾಡಲು ಚಳಗೇರಿಯ ಹೊರವಲಯದಲ್ಲಿರುವ ಹೊಲಕ್ಕೆ ತೆರಳಿದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಕುಷ್ಟಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್