ಡಾಲ್ಬಿ ಸೌಂಡ್‌ಬಾಕ್ಸ್‌ ಮೇಲಿಂದ ಬಿದ್ದು ಸಾವು


Team Udayavani, Sep 14, 2019, 3:00 AM IST

Udayavani Kannada Newspaper

ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಾಲ್ಬಿ ಸೌಂಡ್‌ ಬಾಕ್ಸ್‌ ಮೇಲೆ ನಿಂತುಕೊಂಡಿದ್ದ ಯುವಕ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಹುತಾತ್ಮ ಚೌಕ್‌ ಬಳಿ ಸಂಭವಿಸಿದೆ. ನಗರದ ಕಾಮತಗಲ್ಲಿ ನಿವಾಸಿ ರಾಹುಲ್‌ ಸದಾವರ (38) ಮೃತ. ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ರಾಹುಲ್‌ ಸೌಂಡ್‌ ಬಾಕ್ಸ್‌ಗಳ ಮೇಲೆ ನಿಂತುಕೊಂಡಿದ್ದ.

ಕಾಮತಗಲ್ಲಿ ಗಣೇಶ ಮಂಡಳಿಯವರು ಗುರುವಾರ ರಾತ್ರಿಯಿಡೀ ಡಾಲ್ಬಿ ಸೌಂಡ್‌ ಬಾಕ್ಸ್‌ ಹಚ್ಚಿ ಸಂಭ್ರಮದಿಂದ ಮೆರವಣಿಗೆ ಮಾಡಿದ್ದರು. ಶುಕ್ರವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಡಾಲ್ಬಿ ಮೇಲಿಂದ ಬಿದ್ದಿದ್ದರಿಂದ ತಲೆ, ಬೆನ್ನು ಮತ್ತು ಹೊಟ್ಟೆ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದೆ. ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಮೃತನಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳಿದ್ದು, ರಾತ್ರಿಯಿಡೀ ಹಬ್ಬದ ಸಂಭ್ರದಲ್ಲಿದ್ದ ಕಾಮತ ಗಲ್ಲಿಯಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ. ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.