ದಸರೆಗೆ ಸಿಎಂ ಬಿಎಸ್‌ವೈ, ಪಿ.ವಿ.ಸಿಂಧುಗೆ ಆಹ್ವಾನ


Team Udayavani, Sep 15, 2019, 3:00 AM IST

dasarage

ಮೈಸೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮೈಸೂರು ದಸರಾ ಸ್ವಾಗತ ಸಮಿತಿವತಿಯಿಂದ ನಾಡಹಬ್ಬ ದಸರಾಗೆ ಅಧಿಕೃತವಾಗಿ ಆಹ್ವಾನ ನೀಡಲಾಯಿತು.  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಜಿಲ್ಲೆಯ ಜನಪತ್ರಿನಿಧಿಗಳು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಶನಿವಾರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದರು.

ಈ ವೇಳೆ ಮಾತನಾಡಿದ ಸಚಿವ ವಿ.ಸೋಮಣ್ಣ, ದಸರೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮೈಸೂರಿನ ಎಲ್ಲಾ ಪಕ್ಷಗಳ ಶಾಸಕರೂ, ಜಿಲ್ಲಾಧಿಕಾರಿಗಳೂ ಆಹ್ವಾನಿಸಿದ್ದೇವೆ. ಸೆ.29ರ ಬೆಳಗ್ಗೆ 9 ಗಂಟೆ ನಂತರ ಚಾಮುಂಡೇಶ್ವರಿ ಪೂಜೆ ಬಳಿಕ ದಸರಾ ಉದ್ಘಾಟನೆ ಇದೆ. ಅ.8ರವರೆಗೂ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ. ಈ ಬಾರಿಯ ದಸರಾ ಉತ್ಸವವನ್ನು ವ್ಯವಸ್ಥಿತವಾಗಿ ಯೋಜಿಸಿದ್ದೇವೆ ಎಂದು ತಿಳಿಸಿದರು.

ಪಿ.ವಿ.ಸಿಂಧುಗೆ ಆಹ್ವಾನ: ದಸರಾ ಮಹೋತ್ಸವ ಅಂಗವಾಗಿ ನಡೆಯಲಿರುವ ಯುವ ದಸರಾ ಕಾರ್ಯಕ್ರಮ ಉದ್ಘಾಟಿಸಲು ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ ಪಿ.ವಿ.ಸಿಂಧು ಅವರನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಆಹ್ವಾನಿಸಲಾಯಿತು. ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಶ್ಶಂತ್‌ ಅವರು, ಸಿಂಧು ಅವರಿಗೆ ಫ‌ಲ-ತಾಂಬೂಲ ನೀಡಿ ಆಹ್ವಾನಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.