ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ದುರ್ಮರಣ: ಶಿವಮೊಗ್ಗದಲ್ಲಿ ದಾರುಣ ಘಟನೆ
Team Udayavani, Sep 15, 2019, 4:18 PM IST
ಶಿವಮೊಗ್ಗ: ಈಜಲು ತೆರಳಿದ್ದ ಬಾಲಕರಿಬ್ಬರು ನೀರುಪಾಲಾದ ದಾರುಣ ಘಟನೆ ಸೊರಬ ತಾಲೂಕಿನ ಉದ್ರಿ ಕೆರೆಯಲ್ಲಿ ನಡೆದಿದೆ.
ಮೃತ ಬಾಲಕರನ್ನು ಕಾರ್ತಿಕ್ (16) ಮತ್ತು ವಿನಾಯಕ (16) ಎಂದು ಗುರುತಿಸಲಾಗಿದೆ.ಘಟನೆಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ