7 ಎಸೆತಗಳಲ್ಲಿ 7 ಸಿಕ್ಸರ್ : ಕ್ರಿಕೆಟ್ ಶಿಶು ಅಫ್ಗಾನ್ ನೂತನ ದಾಖಲೆ


Team Udayavani, Sep 15, 2019, 4:43 PM IST

news-tdy-4

ಅಂತಾರಾಷ್ಟ್ರೀಯ ಕ್ರಿಕಟ್ ನಲ್ಲಿ ಶನಿವಾರ ಅಘ್ಗಾನಿಸ್ತಾನದ ಆಟಗಾರರು ಹೊಸ ದಾಖಲೆಯನ್ನು ಮಾಡಿ ಸುದ್ದಿಯಾಗಿದ್ದಾರೆ.

ಶನಿವಾರ ರಾತ್ರಿ ಬಾಂಗ್ಲಾದೇಶದ ಶೇರ್-ಎ-ಬಾಂಗ್ಲಾ ಅಂಕಣದಲ್ಲಿ ನಡೆದ ಅಫ್ಗಾನಿಸ್ತಾನ ಹಾಗೂ ಜಿಂಬಾಬ್ಬೆ ನಡುವಿನ ದ್ವಿತೀಯ ಟ್ವಿ-ಟ್ವಿಂಟಿ ಪಂದ್ಯದಲ್ಲಿ ಅಘ್ಗಾನಿಸ್ತಾನದ ಮೊಹಮ್ಮದ್ ನಬಿ ಮತ್ತು ನಜಿಬುಲ್ಲಾ ಜೋರ್ಡಾನ್ 7 ಎಸೆತಗಳಲ್ಲಿ ಏಳು ಸಿಕ್ಸರ್ ಬಾರಿಸಿದ ದಾಖಲೆಯನ್ನು ಮಾಡಿದ್ದಾರೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಜಿಂಬಾಬ್ಬೆ  ಆಟಗಾರರ ಎಸೆತಗಳಿಗೆ ಭರ್ಜರಿಯಾಗಿ ಬ್ಯಾಟ್ ಬೀಸಿದ ಅಘ್ಗಾನ್ ಆಟಗಾರರು 20 ಓವರ್ ಗಳಲ್ಲಿ 197 ರನ್ ಗಳನ್ನು ದಾಖಲಿಸಿತ್ತು. ಈ ವೇಳೆಯಲ್ಲಿ ಅಘ್ಗಾನ್ ಪಡೆಯಲ್ಲಿ ಜೊತೆಯಾಟ ನಡೆಸಿದ ಮೊಹಮ್ಮದ್ ನಬಿ ಹಾಗೂ ನಜಿಬುಲ್ಲಾ ಜೋರ್ಡಾನ್ 17ನೇ ಓವರ್ ಮಾಡಿದ ಟೆಂಡೈ ಚಾಟರ ಬೌಲಿಂಗ್ ನಲ್ಲಿ ಕೊನೆಯ ನಾಲ್ಕು ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಬಾರಿಸಿದ್ದರು. ಓವರ್ ಮುಕ್ತಾಯದ ಬಳಿಕ ಕ್ರಿಸ್ ಗೆ ಬಂದ ನಜಿಬುಲ್ಲಾ ಸಹ ನೆವಿಲ್ಲೇ ಓವರ್ ನ ಮೊದಲ ಮೂರು ಎಸೆತಗಳಲ್ಲಿ ಸಿಕ್ಸರ್ ಬಾರಿಸಿ  ಸತತ 7 ಎಸತೆಗಳಲ್ಲಿ ಏಳು ಸಿಕ್ಸರ್ ಬಾರಿಸಿದ ನೂತನ ದಾಖಲೆಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅಚ್ಚಾಗಿಸಿದರು.

ಈ ಪಂದ್ಯದಲ್ಲಿ ಅಘ್ಗಾನಿಸ್ಥಾನ 28 ರನ್ ಗಳ ಅಂತರದಿಂದ ಗೆಲುವು ದಾಖಲಿಸಿತ್ತು. ಅಂದಹಾಗೆ ಇದು ತ್ರಿಕೋನ ಸರಣಿಯಾಗಿದ್ದು ಅಘ್ಗಾನಿಸ್ಥಾನ,ಜಿಂಬಾಬ್ಬೆಯ ಜೊತೆ ಬಾಂಗ್ಲಾದೇಶವೂ ಪ್ರಶಸ್ತಿಗಾಗಿ ಸೆಣೆಸಾಟ ನಡೆಸಲಿದೆ.

 

ಟಾಪ್ ನ್ಯೂಸ್

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.