ಸೇನಾ ಶ್ವಾನ ಡಚ್ ನಿಧನಕ್ಕೆ ರಾಜನಾಥ್ ಸಿಂಗ್ ಸಂತಾಪ
Team Udayavani, Sep 16, 2019, 5:43 AM IST
ನವದೆಹಲಿ: ಭಾರತೀಯ ಸೇನೆಯ ಬಾಂಬ್ ನಿಷ್ಕ್ರಿಯ ದಳದಲ್ಲಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ “ಡಚ್’ ಎಂಬ ನಾಯಿ, ಭಾನುವಾರ ಅಸುನೀಗಿದೆ. ಈ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶೋಕ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಸಚಿವರ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಪ್ರಕಟಿಸಲಾ ಗಿರುವ ಸಂದೇಶದಲ್ಲಿ, “”ರಕ್ಷಣಾ ಸಚಿವರು, ಡಚ್’ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
ಸುಧಾರಿತ ಸ್ಫೋಟಕ ಸಾಮಗ್ರಿಗಳನ್ನು ಪತ್ತೆ ಹಚ್ಚುವುದರಲ್ಲಿ ನಿಷ್ಣಾತವಾಗಿದ್ದ “ಡಚ್’, ವರ್ಷಗಳ ಕಾಲ ತಾನು ಸಲ್ಲಿಸಿದ ಸೇವೆಗಾಗಿ ಈಸ್ಟರ್ನ್ ಕಮಾಂಡ್ ಎಂಬ ಗೌರವವನ್ನೂ ಪಡೆದಿತ್ತು. ಅದರ ಸೇವೆ ಸದಾ ಸ್ಮರಣೀಯ” ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ