ಮುಲುಂಡ್‌ ಸ್ಥಳೀಯ ಕಚೇರಿ: ಗುರುಪೂಜೆ

Team Udayavani, Sep 16, 2019, 1:06 PM IST

MUMBAI-TDY-2

ಮುಂಬಯಿ, ಸೆ. 15: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮುಲುಂಡ್‌ ಸ್ಥಳೀಯ ಕಚೇರಿ ಮುಲುಂಡ್‌ ಪೂರ್ವದ ನೀಲಂ ನಗರದಲ್ಲಿನ ಶ್ರೀ ವರ್ಧನ್‌ ಸಭಾಗೃ ಹದಲ್ಲಿ ಸೆ. 14ರಂದು ಅಪರಾಹ್ನ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತ್ಯುತ್ಸವವು ಅದ್ದೂರಿಯಾಗಿ ನಡೆಯಿತು.

ಮುಲುಂಡ್‌ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಧುರೀಣ ಸರ್ದರ್‌ ತಾರಾ ಸಿಂಗ್‌ ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ಧಾರ್ಮಿಕ ಕಾರ್ಯಕ್ರಮವಾಗಿ ಮಧ್ಯಾಹ್ನ ಬ್ರಹ್ಮಶ್ರೀ ನಾರಾಯಣ ಗುರುಪೂಜೆ ನಡೆಯಿತು. ಆನಂತರ ಶ್ರೀರಾಧಾಕೃಷ್ಣ ಶ್ರೀ ಶನೀಶ್ವರ ಮಂದಿರ ಡೊಂಬಿವಲಿ ಭಕ್ತವೃಂದದಿಂದ ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಮಹಾಪೂಜೆ ನೆರವೇರಿತು. ಬಳಿಕ ಪ್ರಸಾದ ವಿತರಣೆ, ಅನ್ನ ಸಂತರ್ಪಣೆಯೊಂದಿಗೆ ಗುರು ಜಯಂತ್ಯೋತ್ಸವ ಸಮಾಪನ ಕಂಡಿತು.

ಪ್ರಕಾಶ್‌ ಭಟ್ ಅವರ ಪೌರೋ ಹಿತ್ಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು. ಬಿಲ್ಲವರ ಅಸೋಸಿಯೇಶನ್‌ ಮುಲುಂಡ್‌ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಕೆ. ಸುರೇಶ್‌ ಕುಮಾರ್‌ ಮತ್ತು ರತ್ನಾ ಸುರೇಶ್‌ ದಂಪತಿ ಪೂಜಾದಿಗಳ ಯಜಮಾನತ್ವ ವಹಿಸಿದ್ದರು.

ಈ ಶುಭಾವಸರದಲ್ಲಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ, ಭಾರತ್‌ ಕೋ. ಆಪರೇಟಿವ್‌ ಬ್ಯಾಂಕ್‌ ಇದರ ನಿರ್ದೇಶಕ ನ್ಯಾಯವಾದಿ ರಾಜಾ ವಿ. ಸಾಲ್ಯಾನ್‌, ಬ್ಯಾಂಕ್‌ನ ಪ್ರಧಾನ ಪ್ರಬಂಧಕರಾದ ವಿದ್ಯಾನಂದ ಎಸ್‌. ಕರ್ಕೇರ, ದಿನೇಶ್‌ ಬಿ. ಸಾಲ್ಯಾನ್‌, ನಿತ್ಯಾನಂದ ಎಸ್‌. ಕಿರೋಡಿಯನ್‌, ಉಪ ಪ್ರಧಾನ ಪ್ರಬಂಧಕರಾದ ಪ್ರಭಾಕರ್‌ ಜಿ. ಸುವರ್ಣ, ಸತೀಶ್‌ ಎಂ.ಬಂಗೇರ, ಪ್ರಭಾಕರ ಜಿ. ಪೂಜಾರಿ, ಮುಲುಂಡ್‌ ಸ್ಥಳೀಯ ಕಚೇರಿ ಕೇಂದ್ರ ಕಚೇರಿ ಪ್ರತಿನಿಧಿ ಶಕುಂತಳಾ ಕೆ. ಕೋಟ್ಯಾನ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಅತಿಥಿಗಳನ್ನು ಸ್ಥಳೀಯ ಸಮಿತಿಯ ಪದಾಧಿಕಾರಿಗಳು ಅಭಿನಂದಿಸಿ ಗೌರವಿಸಿದರು.

ಮುಲುಂಡ್‌ ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ಕೆ. ಪಿ. ಸಂಜೀವ, ಉಪಾಧ್ಯಕ್ಷರುಗಳಾದ ರವಿ ಕೋಟ್ಯಾನ್‌ ಮತ್ತು ಶಂಕರ ಅಮೀನ್‌, ಗೌರವ ಕಾರ್ಯದರ್ಶಿ ಸತೀಶ್‌ ಎಂ. ಪೂಜಾರಿ, ಗೌರವ ಕೋಶಾಧಿಕಾರಿ ಶಂಕರ ಜೆ. ಪೂಜಾರಿ, ಜೊತೆ ಕೋಶಾಧಿಕಾರಿ ಶ್ರೀಧರ ಪೂಜಾರಿ ಹಾಲಿ-ಮಾಜಿ ಪದಾಧಿಕಾರಿಗಳು ಸೇರಿದಂತೆ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಮುಖ್ಯಸ್ಥರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಕಲಾ ಸೌರಭ ನಿರ್ದೇಶಕ ಪದ್ಮನಾಭ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು. ಕೆ. ಸುರೇಶ್‌ ಕುಮಾರ್‌ ಸ್ವಾಗತಿಸಿದರು. ಸತೀಶ್‌ ಎಂ. ಪೂಜಾರಿ ವಂದಿಸಿದರು.

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.