ಸೆನ್ಸಾರ್‌ ಪಾಸಾದ “ರಾಹುಕಾಲ ಗುಳಿಗಕಾಲ’

Team Udayavani, Sep 19, 2019, 5:00 AM IST

q-9

ಜಲನಿಧಿ ಫಿಲಂಸ್‌ನ ಅನಿಲ್‌ ಕುಮಾರ್‌, ಲೋಕೇಶ್‌ ಕೋಟ್ಯಾನ್‌ ಹಾಗೂ ರಾಜೇಶ್‌ ಕುಡ್ಲ ನಿರ್ಮಾಣದ ಸೂರಜ್‌ ಬೋಳಾರ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನದ “ರಾಹುಕಾಲ ಗುಳಿಗಕಾಲ’ ಸಿನೆಮಾ ಸೆನ್ಸಾರ್‌ ಪಾಸಾಗಿದೆ. ಸೆನ್ಸಾರ್‌ ಮಂಡಳಿಯು ಸಿನೆಮಾ ನೋಡಿ ಎಲ್ಲಿಯೂ ಕತ್ತರಿ ಪ್ರಯೋಗಿಸದೆ, ಸಂಭಾಷಣೆಯನ್ನೂ ಎಲ್ಲಿಯೂ ಮ್ಯೂಟ್‌ ಮಾಡದೆ ಯು/ಎ ಪ್ರಮಾಣಪತ್ರ ನೀಡಿದೆ ಎಂದು ರಾಜೇಶ್‌ ಕುಡ್ಲ ತಿಳಿಸಿದ್ದಾರೆ.

ಮಣಿಕಾಂತ್‌ ಕದ್ರಿ ಸಂಗೀತದ ಜವಾಬ್ದಾರಿ ನಿರ್ವಹಿಸಿದ್ದಾರೆ. ಅರ್ಜುನ್‌ ಕಾಪಿಕಾಡ್‌, ನವ್ಯತಾ ರೈ, ಅರವಿಂದ ಬೋಳಾರ್‌, ವಿಸ್ಮಯ ವಿನಾಯಕ್‌, ಚಂದ್ರಹಾಸ್‌ ಉಳ್ಳಾಲ್‌, ಸಂತೋಷ್‌ ಶೆಟ್ಟಿ, ಉಮೇಶ್‌ ಮಿಜಾರ್‌, ವಿಸ್ಮಯ ವಿನಾಯಕ್‌, ಮೈಮ್‌ ರಾಮ್‌ದಾಸ್‌ ಮುಂತಾದವರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಮಾಸ್‌ ಮಾದ ಸಾಹಸದಲ್ಲಿ ಕೈ ಜೋಡಿಸಿದ್ದಾರೆ. ಸಿದ್ದು ಜಿ.ಎಸ್‌.ಛಾಯಾಗ್ರಹಣ ಹಾಗೂ ಸುರೇಶ್‌ ಸಂಕಲನದಲ್ಲಿ ತೊಡಗಿಸಿದ್ದಾರೆ. “ಪತ್ತೀಸ್‌ ಗ್ಯಾಂಗ್‌’ ಸಿನೆಮಾ ಮಾಡಿದ ತಂಡ ರಾಹುಕಾಲದಲ್ಲಿ ತೊಡಗಿಸಿಕೊಂಡಿದೆ. ಪತ್ತೀಸ್‌ ಗ್ಯಾಂಗ್‌ ಶೂಟಿಂಗ್‌ ಆದ ಕಾಲದಲ್ಲಿಯೇ ರಾಹುಕಾಲದ ಶೂಟಿಂಗ್‌ ಕೂಡ ಮಾಡಲಾಗಿದೆ. ಹಲವು ವಿಶೇಷತೆಗಳನ್ನು ಒಳಗೊಂಡಿರುವ ಈ ಸಿನೆಮಾದಲ್ಲಿ, ಶೂಟಿಂಗ್‌ ವೇಳೆಯಲ್ಲಿ ಒರಿಜಿನಲ್‌ ಗನ್‌ ಹಿಡಿದುಕೊಳ್ಳಲಾಗಿದೆ. ಕೋಸ್ಟಲ್‌ವುಡ್‌ನ‌ಲ್ಲಿ ಇದೊಂದು ಮೊದಲ ಪ್ರಯತ್ನ. ಸಿನೆಮಾದಲ್ಲಿ ಒಂದು ಹಾಡಿದೆ. ಒಬ್ಬ ವ್ಯಕ್ತಿಗೆ ಒಂದು ಟೈಮ್‌ ಎದುರಾದರೆ ಆತನ ಕಥೆಯೇ ಬೇರೆ ಆಗುತ್ತದೆ. ಕೆಲವೊಂದು ಸಮಯ ಕೆಲವರ ಜೀವನವೇ ಏನೇನೋ ಆಗಿಬಿಡುತ್ತದೆ. ಅಂತಹ ಕಾಲದಲ್ಲಿ ಸಮಯವಲ್ಲದ ಜಾಗದಲ್ಲಿ ಯಾರ್ಯಾರೋ ಬಂದು ಮತ್ತೇನೋ ಆಗಿ ಬಿಡುವ ಸಾಧ್ಯತೆ ಇದೆ. ಯಾರು ಹೇಗೆ? ಏನು? ಎಂದು ಯೋಚಿಸುವ ಕಾಲಕ್ಕೆ ಇನ್ನೇನೋ ಆಗುವ ಸಾಧ್ಯತೆಯೂ ಇದೆ. ಬಹುತೇಕ ಜನರ ಜೀವನದಲ್ಲಿ ಇವೆಲ್ಲ ನಡೆದಿರುವ ಲಕ್ಷಣ ಇದೆ. ಹೀಗೆ ಕಾಲವಲ್ಲದ ಕಾಲದಲ್ಲಿ ಎದುರಾಗುವ ಒಂದೊಂದು ಸನ್ನಿವೇಶವನ್ನು ರಾಹುಕಾಲ-ಗುಳಿಗ ಕಾಲದಲ್ಲಿ ಬಿಂಬಿಸುವ ವಿನೂತನ ಪ್ರಯತ್ನ ನಡೆದಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.